ಕ್ರಿಕೆಟ್

ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಅಕ್ಸರ್ ಪಟೇಲ್ ಬದಲು ತಂಡದಲ್ಲಿ ದೀಪಕ್ ಹೂಡಾ

ಆಸ್ಟ್ರೇಲಿಯಾದ ಪರ್ತ್ ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.

ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಅಕ್ಸರ್ ಪಟೇಲ್ ಬದಲು ತಂಡದಲ್ಲಿ ದೀಪಕ್ ಹೂಡಾ
ಭಾರತ-ದಕ್ಷಿಣ ಆಫ್ರಿಕಾ ತಂಡ
Published On :

ಪರ್ತ್: ಆಸ್ಟ್ರೇಲಿಯಾದ ಪರ್ತ್ ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ. 

 ಬೌನ್ಸ್ ಪಿಚ್ ಇದಾಗಿದ್ದು ಭಾರತದ ಅಗ್ರಶ್ರೇಣಿಯ ಬ್ಯಾಟ್ಸ್ ಮನ್ ಗಳು ದಕ್ಷಿಣ ಆಫ್ರಿಕಾ ಬೌಲರ್ ಗಳನ್ನು ಎದುರಿಸುವ ಬಗ್ಗೆ ಕುತೂಹಲ ಹೆಚ್ಚು ಮೂಡಿದೆ.

ಈ ಪಂದ್ಯ ಗ್ರೂಪ್ 2 ಟಾಪರ್ ಹಾಗೂ ಭಾರತದ ಸೆಮಿಫೈನಲ್ ನ ದಿಕ್ಕನ್ನು ನಿರ್ಧರಿಸಲಿದೆ. 

ಇನ್ನು ಉಭಯ ತಂಡಗಳಲ್ಲಿ ಕೆಲವು ಬದಲಾವಣೆಗಳಾಗಿದ್ದು, ಎರಡೂ ತಂಡಗಳು ತಲಾ ಒಬ್ಬ ನುರಿತ ಸ್ಪಿನ್ನರ್ ನ್ನು ಕೈಬಿಟ್ಟಿವೆ. ಭಾರತ ಅಕ್ಸರ್ ಪಟೇಲ್ ಬದಲು ಹೆಚ್ಚುವರಿ ಬ್ಯಾಟ್ಸ್ ಮನ್ ದೀಪಕ್ ಹೂಡಾ ನ್ನು ತಂಡಕ್ಕೆ ಸೇರಿಸಿಕೊಂಡಿದ್ದರೆ, ದಕ್ಷಿಣ ಆಫ್ರಿಕಾ ಪೇಸರ್ ಎನ್‌ಗಿಡಿಯನ್ನು ತಂಡಕ್ಕೆ ಸೇರಿಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.