ಕ್ರಿಕೆಟ್

ನ್ಯೂಜಿಲೆಂಡ್, ಬಾಂಗ್ಲಾಗೆ ಭಾರತ ಪ್ರವಾಸ: ತಂಡ ಪ್ರಕಟ; ರೋಹಿತ್, ಕೊಹ್ಲಿಗೆ ವಿಶ್ರಾಂತಿ

ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಹಾಗೂ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

ನ್ಯೂಜಿಲೆಂಡ್, ಬಾಂಗ್ಲಾಗೆ ಭಾರತ ಪ್ರವಾಸ: ತಂಡ ಪ್ರಕಟ; ರೋಹಿತ್, ಕೊಹ್ಲಿಗೆ ವಿಶ್ರಾಂತಿ
ಟೀಂ ಇಂಡಿಯಾ
Published On :

ಮುಂಬೈ: ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಹಾಗೂ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. 

ಟೀಂ ಇಂಡಿಯಾ ನ್ಯೂಜಿಲೆಂಡ್​ನಲ್ಲಿ ಟಿ20 ಮತ್ತು ಏಕದಿನ ಸರಣಿ ಆಡಿದರೆ. ಬಾಂಗ್ಲಾದೇಶದಲ್ಲಿ ಏಕದಿನ ಸರಣಿ ಮತ್ತು ಟೆಸ್ಟ್ ಸರಣಿಯನ್ನಾಡಲಿದೆ. ಇನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. 

ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಆಟಗಾರರ ಪಟ್ಟಿ
ಹಾರ್ದಿಕ್ ಪಾಂಡ್ಯ(ನಾಯಕ), ರಿಷಬ್ ಪಂತ್( ಉಪನಾಯಕ, ವಿಕೇಟ್​​ ಕೀಪರ್​), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೇಟ್​​ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊ. ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಆಟಗಾರರ ಪಟ್ಟಿ
ಶಿಖರ್ ಧವನ್(ನಾಯಕ), ರಿಷಭ್ ಪಂತ್(ಉಪನಾಯಕ, ವಿಕೇಟ್​​ ಕೀಪರ್), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್(ವಿಕೇಟ್​​ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್. 

ಬಾಂಗ್ಲಾದೇಶ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡ: 
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್(ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್(ವಿಕೇಟ್​​ ಕೀಪರ್), ಇಶಾನ್ ಕಿಶನ್(ವಿಕೇಟ್​​ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಡಬ್ಲ್ಯೂ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್.

ಬಾಂಗ್ಲಾದೇಶ ಟೆಸ್ಟ್ ಗೆ ಟೀಂ ಇಂಡಿಯಾ ತಂಡ: 
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್(ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೇಟ್​​ ಕೀಪರ್), ಕೆಎಸ್ ಭರತ್ (ವಿಕೇಟ್​​ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊ. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.