ಕ್ರಿಕೆಟ್

ಆಫ್ರಿಕಾ ವಿರುದ್ಧದ ಏಕದಿನ ಸರಣಿ: ತಂಡದಿಂದ ದೀಪಕ್ ಚಹರ್ ಔಟ್, ವಾಷಿಂಗ್ಟನ್ ಸುಂದರ್ ಗೆ ಸ್ಥಾನ!

ಟೀಂ ಇಂಡಿಯಾದ ಯುವ ವೇಗಿ ದೀಪಕ್ ಚಹರ್ ಗಾಯಗೊಂಡಿದ್ದು ಹೀಗಾಗಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದ ಎರಡು ಏಕದಿನ ಪಂದ್ಯಗಳಿಂದ ಹೊರಬಂದಿದ್ದಾರೆ.

ಆಫ್ರಿಕಾ ವಿರುದ್ಧದ ಏಕದಿನ ಸರಣಿ: ತಂಡದಿಂದ ದೀಪಕ್ ಚಹರ್ ಔಟ್, ವಾಷಿಂಗ್ಟನ್ ಸುಂದರ್ ಗೆ ಸ್ಥಾನ!
ವಾಷಿಂಗ್ಟನ್ ಸುಂದರ್
Published On :

ಟೀಂ ಇಂಡಿಯಾದ ಯುವ ವೇಗಿ ದೀಪಕ್ ಚಹರ್ ಗಾಯಗೊಂಡಿದ್ದು ಹೀಗಾಗಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದ ಎರಡು ಏಕದಿನ ಪಂದ್ಯಗಳಿಂದ ಹೊರಬಂದಿದ್ದಾರೆ.

ದೀಪಕ್ ಚಹಾರ್ ಬದಲಿಗೆ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿರುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. 

ಇನ್ನು ಗಾಯಗೊಂಡಿರುವ ದೀಪಕ್ ಚಹರ್ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ತೆರಳಲಿದ್ದು ವೈದ್ಯಕೀಯ ತಂಡವು ಅವರನ್ನು ಮೇಲ್ವಿಚಾರಣೆ ನಡೆಸಲಿದೆ. 

ಆಸ್ಟ್ರೇಲಿಯಾದಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ನಲ್ಲಿ ಚಹರ್ ಟೀಂ ಇಂಡಿಯಾದ ಸ್ಟ್ಯಾಂಡ್‌ಬೈ ಆಟಗಾರರಾಗಿ ಆಯ್ಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಅವರು ಬೇಗ ಗುಣಮುಖರಾಗಲಿ ಎಂದು ಟೀಂ ಇಂಡಿಯಾ ಅಭಿಮಾನಿಗಳು ಆಶಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.