ಕ್ರಿಕೆಟ್

IPL 2023: RCB ಗೆ 205 ರನ್ ಗಳ ಬೃಹತ್ ಗುರಿ ನೀಡಿದ KKR

ಇಂಡಿಯನ್ ಪ್ರೀಮಿಯರ್ ಲೀಗ್ 2023ರ 9ನೇ ಪಂದ್ಯದಲ್ಲಿ ಆರ್ ಸಿಬಿಗೆ ಗೆಲ್ಲಲು 205 ರನ್ ಗಳ ಬೃಹತ್ ಗುರಿಯನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ನೀಡಿದೆ.

IPL 2023: RCB ಗೆ 205 ರನ್ ಗಳ ಬೃಹತ್ ಗುರಿ ನೀಡಿದ KKR
ಆರ್ ಸಿಬಿ ತಂಡ
Published On :

ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್ 2023ರ 9ನೇ ಪಂದ್ಯದಲ್ಲಿ ಆರ್ ಸಿಬಿಗೆ ಗೆಲ್ಲಲು 205 ರನ್ ಗಳ ಬೃಹತ್ ಗುರಿಯನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ನೀಡಿದೆ. 

ಈಡೆನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 204 ರನ್ ಪೇರಿಸಿದೆ. ಕೆಕೆಆರ್ ಪರ ರಹಮಾನುಲ್ಲಾ ಗುರ್ಬಾಜ್ 57, ರಿಂಕು ಸಿಂಗ್ 46, ಶಾರ್ದೂಲ್ ಠಾಕೂರ್ 68 ರನ್ ಪೇರಿಸಿದ್ದಾರೆ.

ಆರ್ ಸಿಬಿ ಪರ ಬೌಲಿಂಗ್ ನಲ್ಲಿ ಡೇವಿಡ್ ವಿಲ್ಲಿ ಮತ್ತು ಕರಣ್ ಶರ್ಮಾ ತಲಾ 2 ವಿಕೆಟ್ ಪಡೆದಿದ್ದಾರೆ. ಮೊಹಮ್ಮದ್ ಸಿರಾಜ್, ಬ್ರಾರ್ಸ್ವೆಲ್ ಮತ್ತು ಹರ್ಷಲ್ ಪಟೇಲ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.