ಕ್ರಿಕೆಟ್

WPL 2023: ಮಾಡು ಇಲ್ಲವೆ ಮಡಿ ಪಂದ್ಯ; ಯುಪಿಡಬ್ಲ್ಯೂ ತಂಡವನ್ನು 135 ರನ್ ಗಳಿಗೆ ಕಟ್ಟಿಹಾಕಿದ ಆರ್ ಸಿಬಿ

ಮಹಿಳೆಯರ ಪ್ರೀಮಿಯರ್ ಲೀಗ್ T20 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ್ದ ಯುಪಿ ವಾರಿಯರ್ಸ್ ತಂಡ 135 ರನ್‌ಗಳಿಗೆ ಸರ್ವಪತನ ಕಂಡಿದೆ.

WPL 2023: ಮಾಡು ಇಲ್ಲವೆ ಮಡಿ ಪಂದ್ಯ; ಯುಪಿಡಬ್ಲ್ಯೂ ತಂಡವನ್ನು 135 ರನ್ ಗಳಿಗೆ ಕಟ್ಟಿಹಾಕಿದ ಆರ್ ಸಿಬಿ
ಸಂಗ್ರಹ ಚಿತ್ರ
Published On :

ಮುಂಬೈ: ಮಹಿಳೆಯರ ಪ್ರೀಮಿಯರ್ ಲೀಗ್ T20 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ್ದ ಯುಪಿ ವಾರಿಯರ್ಸ್ ತಂಡ 135 ರನ್‌ಗಳಿಗೆ ಸರ್ವಪತನ ಕಂಡಿದೆ.

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಯುಪಿ ವಾರಿಯರ್ಸ್ 135 ರನ್ ಗಳಿಗೆ ಆಲೌಟ್ ಆಗಿದ್ದು ಆರ್ ಸಿಬಿಗೆ ಗೆಲ್ಲಲು 136 ರನ್ ಗುರಿ ನೀಡಿದೆ.

ವಾರಿಯರ್ಸ್ ಪರ ಗ್ರೇಸ್ ಹ್ಯಾರಿಸ್ ಗರಿಷ್ಠ 46 ರನ್ ಗಳಿಸಿದರು. ಆರ್‌ಸಿಬಿ ಪರ ಎಲ್ಲಿಸ್ ಪೆರ್ರಿ ಮೂರು ವಿಕೆಟ್ ಪಡೆದಿದ್ದಾರೆ. 

ಅಂಕಪಟ್ಟಿಯಲ್ಲಿ ಯುಪಿ ತಂಡವು ತನ್ನ ನಾಲ್ಕು ಪಂದ್ಯಗಳಲ್ಲಿ (2) ಗೆಲುವು ಮತ್ತು (2) ಸೋಲುಗಳೊಂದಿಗೆ ಮೂರನೇ ಸ್ಥಾನದಲ್ಲಿದೆ, ಆದರೆ RCB ತಂಡವು ತನ್ನ ಎಲ್ಲಾ 5 ಪಂದ್ಯಗಳನ್ನು ಕಳೆದುಕೊಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.