IPL 2023: ಕೊಹ್ಲಿ ಸ್ಫೋಟಕ ಶತಕ, ಗುಜರಾತ್ ಗೆ 198 ರನ್ ಗುರಿ ನೀಡಿದ RCB
ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್ ಸಿಬಿ ನಿಗದಿತ ಓವರ್ ನಲ್ಲಿ 197 ರನ್ ಪೇರಿಸಿದೆ.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್ ಸಿಬಿ ನಿಗದಿತ ಓವರ್ ನಲ್ಲಿ 197 ರನ್ ಪೇರಿಸಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರ್ ಸಿಬಿ ತಂಡ ಕೊಹ್ಲಿಯ ಶತಕದ ನೆರವಿನೊಂದಿಗೆ 197 ರನ್ ಕೆಲ ಹಾಕಿದ್ದು ಗುಜರಾತ್ ಟೈಟಾನ್ಸ್ ಗೆ ಗೆಲ್ಲಲು 198 ರನ್ ಗುರಿ ನೀಡಿದೆ.
ಆರ್ ಸಿಬಿ ಪರ ವಿರಾಟ್ ಕೊಹ್ಲಿ ಅಜೇಯ 101, ಡುಪ್ಲೆಸಿಸ್ 28, ಗ್ಲೆನ್ ಮ್ಯಾಕ್ಸ್ ವೆಲ್ 11, ಮಿಚೆಲ್ ಬ್ರಾಸ್ವೆಲ್ 26 ಹಾಗೂ ಅನುಜ್ ರಾವತ್ ಅಜೇಯ 23 ರನ್ ಪೇರಿಸಿದ್ದಾರೆ.
ಗುಜರಾತ್ ಪರ ನೂರ್ ಅಹ್ಮದ್ 2, ಮೊಹಮ್ಮದ್ ಶಮಿ, ಯಶ್ ದಯಾಳ್, ರಶೀದ್ ಖಾನ್ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


