ಭಾರತ- ಆಸೀಸ್ ವಿಶ್ವಕಪ್ ಫೈನಲ್: ನರೇಂದ್ರ ಮೋದಿ ಸ್ಟೇಡಿಯಂನತ್ತ ಹರಿದುಬಂದ ಜನಸಾಗರ! ವಿಡಿಯೋ
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ.

ಅಹಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ.
ಸ್ಟೇಡಿಯಂ ಒಳಗೆ ಹಾಗೂ ಹೊರಗ ಎಲ್ಲಿ ನೋಡಿದರೂ ಜನವೋ ಜನ!ನೀಲಿ ಸಮುದ್ರದಂತೆ ಗೋಚರಿಸುತ್ತಿದೆ. ತ್ರಿವರ್ಣ ಧ್ವಜ ಹಿಡಿದ ಅಭಿಮಾನಿಗಳು, ಭಾರತ ಪರ ಜಯಘೋಷ ಮೊಳಗಿಸುತ್ತಾ, ಗೆದ್ದು ಬರಲಿ ಎಂಬ ಶುಭ ಕೋರುತ್ತಿದ್ದಾರೆ.
ಇದೇ ವೇಳೆ ಮಾತನಾಡಿದ ಟೀಂ ಇಂಡಿಯಾ ಬೆಂಬಲಿಗ ಮತ್ತು ಸಚಿನ್ ತೆಂಡೂಲ್ಕರ್ ಅವರ ಅಭಿಮಾನಿ ಸುಧೀರ್ ಕುಮಾರ್ ಚೌಧರಿ, ಭಾರತ ತಂಡ 2011 ರ ಗೆಲುವನ್ನು ಪುನರಾವರ್ತಿಸುತ್ತದೆ. ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಶತಕ ಗಳಿಸಿ 450 ರನ್ಗಳ ಗುರಿ ನೀಡಿ ಸುಲಭವಾಗಿ ಗೆಲ್ಲಬೇಕೆಂದು ಬಯಸುತ್ತೇನೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


