ವಿಶ್ವಕಪ್ ಫೈನಲ್: ಮೋದಿ ಸ್ಟೇಡಿಯಂನಲ್ಲಿ ವಾಯುಪಡೆಯ ಸೂರ್ಯ ಕಿರಣ್ ತಂಡದಿಂದ ಏರ್ ಶೋ! ವಿಡಿಯೋ
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಹೈವೊಲ್ಟೇಜ್ ವಿಶ್ವಕಪ್ ಫೈನಲ್ ಪಂದ್ಯದ ನಡೆಯುತ್ತಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತೀಯ ವಾಯುಪಡೆಯಿಂದ ಆಕರ್ಷಕ ಏರ್ ಶೋ ನಡೆಯಿತು.

ಅಹಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಹೈವೊಲ್ಟೇಜ್ ವಿಶ್ವಕಪ್ ಫೈನಲ್ ಪಂದ್ಯದ ನಡೆಯುತ್ತಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತೀಯ ವಾಯುಪಡೆಯಿಂದ ಆಕರ್ಷಕ ಏರ್ ಶೋ ನಡೆಯಿತು.
ಪಂದ್ಯ ಆರಂಭಕ್ಕೂ ಮುನ್ನಾ ಬಾನಂಗಳದಲ್ಲಿ ಮೂಡಿದ ಲೋಹದ ಹಕ್ಕಿಗಳ ಕಲರವ ನೆರೆದಿದ್ದ ಲಕ್ಷಾಂತರ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಳಿಸಿತು. ಸೂರ್ಯ ಕಿರಣ್ ಏರೋಬಾಟಿಕ್ ತಂಡ ವೈಮಾನಿಕ ಕೌಶಲ್ಯಗಳನ್ನು ಪ್ರಸ್ತುತಪಡಿಸಿತು.
Mesmerizing Air show by IAF's Surya Kiran Aerobatic Team over Narendra Modi Stadium in Ahmedabad
Salute to the Indian Air Force
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


