ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ 2024: ಭಾರತದ ವಿರುದ್ದ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ
ಭಾರತ ತಂಡದ ವಿರುದ್ಧದ ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಬೆನೊನಿ: ಭಾರತ ತಂಡದ ವಿರುದ್ಧದ ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಉದಯ್ ಸಹರಣ್ ನೇತೃತ್ವದ ಭಾರತ ತಂಡ ತಾನಾಡಿರುವ ಎಲ್ಲ ಪಂದ್ಯಗಳಲ್ಲೂ ಗೆದ್ದು ಅಜೇಯವಾಗಿ ಫೈನಲ್ ತಲುಪಿದ್ದು, ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ. ಅಂತೆಯೇ ಸೆಮಿಫೈನಲ್ ನಲ್ಲಿ ಪ್ರಬಲ ಪಾಕಿಸ್ತಾನ ತಂಡವನ್ನು ವಿರೋಚಿತವಾಗಿ ಮಣಿಸಿರುವ ಆಸ್ಟ್ರೇಲಿಯಾ ತಂಡ ಪ್ರಶಸ್ತಿ ಗೆಲ್ಲುವ ಹಾಟ್ ಫೇವರಿಟ್ ಆಗಿದೆ.
ತಂಡಗಳು ಇಂತಿವೆ.
ಭಾರತ: ಆದರ್ಶ್ ಸಿಂಗ್, ಅರ್ಶಿನ್ ಕುಲಕರ್ಣಿ, ಮುಶೀರ್ ಖಾನ್, ಉದಯ್ ಸಹರನ್ (ನಾಯಕ), ಪ್ರಿಯಾಂಶು ಮೊಲಿಯಾ, ಸಚಿನ್ ದಾಸ್, ಅರವೆಲ್ಲಿ ಅವನೀಶ್ (ವಿಕೆಟ್ ಕೀಪರ್), ಮುರುಗನ್ ಅಭಿಷೇಕ್, ರಾಜ್ ಲಿಂಬಾನಿ, ನಮನ್ ತಿವಾರಿ, ಸೌಮಿ ಪಾಂಡೆ
ಆಸ್ಟ್ರೇಲಿಯಾ: ಹ್ಯಾರಿ ಡಿಕ್ಸನ್, ಸ್ಯಾಮ್ ಕಾನ್ಸ್ಟಾಸ್, ಹಗ್ ವೀಬ್ಜೆನ್ (ನಾಯಕ), ಹರ್ಜಸ್ ಸಿಂಗ್, ರಯಾನ್ ಹಿಕ್ಸ್ (ವಿಕೆಟ್ ಕೀಪರ್), ಆಲಿವರ್ ಪೀಕ್, ಚಾರ್ಲಿ ಆಂಡರ್ಸನ್, ರಾಫ್ ಮ್ಯಾಕ್‌ಮಿಲನ್, ಟಾಮ್ ಸ್ಟ್ರಾಕರ್, ಮಾಹ್ಲಿ ಬಿಯರ್ಡ್‌ಮ್ಯಾನ್, ಕ್ಯಾಲಮ್ ವಿಡ್ಲರ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


