ಕ್ರಿಕೆಟ್

T20 world cup: ಮಳೆಯಿಂದಾಗಿ ಇಂಗ್ಲೆಂಡ್-ಸ್ಕಾಟ್ ಲ್ಯಾಂಡ್ ಪಂದ್ಯ ರದ್ದು

ಮಂಗಳವಾರ (ಜೂ.04) ಕೆನ್ಸಿಂಗ್ ಟನ್ ಓವಲ್ ನಲ್ಲಿ ನಡೆಯಬೇಕಿದ್ದ ಇಂಗ್ಲೆಂಡ್-ಸ್ಕಾಟ್ ಲ್ಯಾಂಡ್ ನಡುವಿನ ಪಂದ್ಯ ಮಳೆಯ ಕಾರಣದಿಂದಾಗಿ ರದ್ದುಗೊಂಡಿತು.

T20 world cup: ಮಳೆಯಿಂದಾಗಿ ಇಂಗ್ಲೆಂಡ್-ಸ್ಕಾಟ್ ಲ್ಯಾಂಡ್ ಪಂದ್ಯ ರದ್ದು
Published On :

ಕೆನ್ಸಿಂಗ್ ಟನ್: ಮಂಗಳವಾರ (ಜೂ.04) ಕೆನ್ಸಿಂಗ್ ಟನ್ ಓವಲ್ ನಲ್ಲಿ ನಡೆಯಬೇಕಿದ್ದ ಇಂಗ್ಲೆಂಡ್-ಸ್ಕಾಟ್ ಲ್ಯಾಂಡ್ ನಡುವಿನ ಪಂದ್ಯ ಮಳೆಯ ಕಾರಣದಿಂದಾಗಿ ರದ್ದುಗೊಂಡಿತು.

ಎರಡೂ ತಂಡಗಳಿಗೆ ತಲಾ 1 ಅಂಕ ನೀಡಲಾಗಿದೆ. ಆರಂಭದಲ್ಲಿ ಸುರಿದ ಮಳೆಯಿಂದಾಗಿ ಪಂದ್ಯವನ್ನು ತಲಾ 10 ಓವರ್ ಗಳಿಗೆ ಇಳಿಕೆ ಮಾಡಲಾಗಿತ್ತು. ಈ ವೇಳೆಗೆ ಸ್ಕಾಟ್ ಲ್ಯಾಂಡ್ ವಿಕೆಟ್ ನಷ್ಟವಿಲ್ಲದೇ 90 ರನ್ ಗಳಿಸಿತ್ತು.

ಡಕ್ವರ್ತ್ ಲೂಯೀಸ್ ನಿಯಮದ ಪ್ರಕಾರ ಇಂಗ್ಲೆಂಡ್ ಗೆ 10 ಓವರ್ ಗಳಲ್ಲಿ 109 ರನ್ ಗಳ ಗುರಿ ನೀಡಲಾಯಿತು. ಇಂಗ್ಲೆಂಡ್ ಬ್ಯಾಟಿಂಗ್ ವೇಳೆಗೆ ಮಳೆ ತೀವ್ರಗೊಂಡ ಪರಿಣಾಮ ಎರಡೂ ತಂಡಗಳಿಗೆ ತಲಾ 1 ರನ್ ನೀಡಲಾಯಿತು.

ಸ್ಕಾಟ್ ಲ್ಯಾಂಡ್ ಮುಂದಿನ ಪಂದ್ಯದಲ್ಲಿ ನಮೀಬಿಯಾವನ್ನು ಇದೇ ಮೈದಾನದಲ್ಲಿ ಎದುರಿಸಲಿದ್ದರೆ, ಇಂಗ್ಲೆಂಡ್ ಆಸ್ಟ್ರೇಲಿಯಾ ವಿರುದ್ಧ ಸೆಣೆಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.