ಕ್ರಿಕೆಟ್

T20 ವಿಶ್ವಕಪ್ IND vs PAK: ಭಾರತ- ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ!

ನ್ಯೂಯಾರ್ಕ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯಕ್ಕೂ ಮುನ್ನ, ಕೆಟ್ಟ ಸುದ್ದಿಯೊಂದು ಹೊರಬಿದ್ದಿದೆ. ಮಳೆಯಿಂದಾಗಿ ಪಂದ್ಯಕ್ಕೆ ಅಡ್ಡಿಯಾಗಿದ್ದು, ಇದರಿಂದಾಗಿ ಪಂದ್ಯದ ಟಾಸ್ ತಡವಾಗಲಿದೆ.

T20 ವಿಶ್ವಕಪ್ IND vs PAK: ಭಾರತ- ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ!
ಭಾರತ-ಪಾಕ್ ಪಂದ್ಯ
Published On :

ನ್ಯೂಯಾರ್ಕ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯಕ್ಕೂ ಮುನ್ನ, ಕೆಟ್ಟ ಸುದ್ದಿಯೊಂದು ಹೊರಬಿದ್ದಿದೆ. ಮಳೆಯಿಂದಾಗಿ ಪಂದ್ಯಕ್ಕೆ ಅಡ್ಡಿಯಾಗಿದ್ದು, ಇದರಿಂದಾಗಿ ಪಂದ್ಯದ ಟಾಸ್ ತಡವಾಗಲಿದೆ.

ಟಾಸ್‌ಗೆ ಮುನ್ನವೇ ಮಳೆ ಆರಂಭವಾಗಿದ್ದು, ಮೈದಾನದ ಪ್ರಮುಖ ಭಾಗ ಹಾಗೂ ಪಿಚ್‌ ಅನ್ನು ಮುಚ್ಚಲಾಗಿದೆ. ಮಳೆಯಾಗುವ ಮುನ್ಸೂಚನೆಯೂ ಇತ್ತು. ಇನ್ನು 7.30ಕ್ಕೆ ಟಾಸ್ ಮಾಡಬೇಕಾಗಿತ್ತು ಆದರೆ ಇದೀಗ ಟಾಸ್ ಮುಂದೂಡಬೇಕಾಗಿದೆ.

ಟಾಸ್ ವಿಳಂಬವಾದ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಅಂಪೈರ್‌ಗಳೊಂದಿಗೆ ಮಾತುಕತೆ ನಡೆಸಿದರು. ನ್ಯೂಯಾರ್ಕ್ ಸ್ಟೇಡಿಯಂನಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲ. ಮಳೆಯ ನಂತರ ನೆಲವನ್ನು ಒಣಗಿಸುವ ಪ್ರಕ್ರಿಯೆಯೂ ಇದೆ. ಇಲ್ಲಿ ಅಷ್ಟೊಂದು ಮಳೆಯಾಗದಿದ್ದರೂ ಟಾಸ್ ಮುಂದೂಡಬೇಕಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.