IPL 2024: ನಾಲ್ಕು ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ಮಣಿಸಿದ ಸನ್ ರೈಸರ್ಸ್ ಹೈದರಾಬಾದ್
ಭಾನುವಾರ ಇಲ್ಲಿ ನಡೆದ ಐಪಿಎಲ್ ಟೂರ್ನಿಯ ಅಂತಿಮ ಲೀಗ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ನಾಲ್ಕು ವಿಕೆಟ್ಗಳಿಂದ ಪಂಜಾಬ್ ಕಿಂಗ್ಸ್ ಅನ್ನು ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿತು.

ಹೈದರಾಬಾದ್: ಭಾನುವಾರ ಇಲ್ಲಿ ನಡೆದ ಐಪಿಎಲ್ ಟೂರ್ನಿಯ ಅಂತಿಮ ಲೀಗ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ನಾಲ್ಕು ವಿಕೆಟ್ಗಳಿಂದ ಪಂಜಾಬ್ ಕಿಂಗ್ಸ್ ಅನ್ನು ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿತು.
ಆರಂಭಿಕ ಆಟಗಾರರಾದ ಅಥರ್ವ ಟೈಡ್ 46, ಪ್ರಭಾಸಿಮ್ರಾನ್ ಸಿಂಗ್ 71, ರಿಲೆ ರೊಸೌ 49, ನಾಯಕ ಜೀತೇಶ್ ಶರ್ಮಾ 32 ಗಳಿಸಿದರು. ಪಂಜಾಬ್ ಕಿಂಗ್ಸ್ ನೀಡಿದ 216 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಸನ್ ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ 66, ರಾಹುಲ್ ತ್ರಿಪಾಠಿ 33, ನಿತೀಶ್ ಕುಮಾರ್ ರೆಡ್ಡಿ 37, ಹೆನ್ರಿಕ್ ಕ್ಲಾಸೆನ್ 42, ಅಬ್ದುಲ್ ಶಮದ್ 11 ರನ್ ಗಳಿಸುವುದರೊಂದಿಗೆ ಸನ್ ರೈಸರ್ಸ್ ಗೆಲುವು ನಗೆ ಬೀರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



