IPL 2025 ಪಾಯಿಂಟ್ಸ್ ಟೇಬಲ್: ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಯಾರಿಗೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2,266 ನೆಟ್ ರನ್ ರೇಟ್ ನೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು, ದೆಹಲಿ ಕ್ಯಾಪಿಟಲ್ಸ್ 2, ಲಕ್ನೋ ಸೂಪರ್ ಜೈಂಟ್ಸ್ 3ನೇ ಸ್ಥಾನದಲ್ಲಿದೆ.

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಐಪಿಎಲ್ 2025 ಪಂದ್ಯದಲ್ಲಿ kkR ವಿರುದ್ಧ ಗೆಲುವು ಸಾಧಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ (MI)ಪಾಯಿಂಟ್ಸ್ ಟೇಬಲ್ ನಲ್ಲಿ ಆರನೇ ಸ್ಥಾನಕ್ಕೆ ಏರಿದೆ. ಮತ್ತೊಂದೆಡೆ ಕೆಕೆಆರ್ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಉಳಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2,266 ನೆಟ್ ರನ್ ರೇಟ್ ನೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು, ದೆಹಲಿ ಕ್ಯಾಪಿಟಲ್ಸ್ 2, ಲಕ್ನೋ ಸೂಪರ್ ಜೈಂಟ್ಸ್ 3ನೇ ಸ್ಥಾನದಲ್ಲಿದೆ.
ಗುಜರಾತ್ ಟೈಟನ್ಸ್ 4, ಪಂಜಾಬ್ ಕಿಂಗ್ಸ್ 5, ಮುಂಬೈ ಇಂಡಿಯನ್ಸ್ 6, ಚೆನ್ನೈ ಸೂಪರ್ ಕಿಂಗ್ಸ್ 7, ಸನ್ ರೈಸರ್ಸ್ ಹೈದರಾಬಾದ್ 8, ರಾಜಸ್ಥಾನ ರಾಯಲ್ಸ್ 9 ಹಾಗೂ ಕೆಕೆಆರ್ 10 ನೇ ಸ್ಥಾನದಲ್ಲಿದೆ.
ಲಕ್ನೋ ಸೂಪರ್ ಜೈಂಟ್ಸ್‌ನ ನಿಕೋಲಸ್ ಪೂರನ್ ಅವರು 145 ರನ್ ನೊಂದಿಗೆ ಆರೆಂಜ್ ಕ್ಯಾಪ್ ಹೊಂದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್‌ನ ನೂರ್ ಅಹ್ಮದ್ ಅವರು ಅತಿ ಹೆಚ್ಚು ಒಂಬತ್ತು ವಿಕೆಟ್ ಪಡೆಯುವುದರೊಂದಿಗೆ ಪರ್ಪಲ್ ಕ್ಯಾಪ್ ಹೊಂದಿದ್ದಾರೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


