ಕ್ರಿಕೆಟ್

IPL 2025: ಚೆನ್ನೈ ವಿರುದ್ಧದ ಪಂದ್ಯ, ವೇಗದ ಶತಕ ಸಿಡಿಸಿದ ಪ್ರಿಯಾಂಶ್ ಆರ್ಯ!

42 ಎಸೆತಗಳಲ್ಲಿ 103 ರನ್ ಬಾರಿಸಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್ ನಲ್ಲಿ ಶತಕ ಗಳಿಸಿದ ಎರಡನೇ ಆಟಗಾರ ಹಾಗೂ IPL ಇತಿಹಾಸದಲ್ಲಿ ಐದನೇ ಆಟಗಾರ ಎನಿಸಿಕೊಂಡರು.

IPL 2025: ಚೆನ್ನೈ ವಿರುದ್ಧದ ಪಂದ್ಯ, ವೇಗದ ಶತಕ ಸಿಡಿಸಿದ ಪ್ರಿಯಾಂಶ್ ಆರ್ಯ!
ಪ್ರಿಯಾಂಶ್ ಆರ್ಯ
Published On :

ಮೊಹಾಲಿ: ಮೊಹಾಲಿಯಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದದ ಪಂದ್ಯದ ಪಂಜಾಬ್ ಕಿಂಗ್ಸ್‌ನ ಬ್ಯಾಟರ್ ಪ್ರಿಯಾಂಶ್ ಆರ್ಯ ವೇಗವಾಗಿ ಶತಕ ಸಿಡಿಸಿದ್ದಾರೆ. 42 ಎಸೆತಗಳಲ್ಲಿ 103 ರನ್ ಬಾರಿಸಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್ ನಲ್ಲಿ ಶತಕ ಗಳಿಸಿದ ಎರಡನೇ ಆಟಗಾರ ಹಾಗೂ IPL ಇತಿಹಾಸದಲ್ಲಿ ಟ್ರಾವಿಸ್ ಹೆಡ್ ಅವರೊಂದಿಗೆ ಜಂಟಿಯಾಗಿ ನಾಲ್ಕನೇ ಆಟಗಾರ ಎನಿಸಿಕೊಂಡರು.

ಐಪಿಎಲ್ ಟೂರ್ನಿಯಲ್ಲಿ ಇದು ಪ್ರಿಯಾಂಶ್ ಆರ್ಯ ಅವರ ಚೊಚ್ಚಲ ಶತಕವಾಗಿದೆ. ಕೇವಲ 39 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.

ಐಪಿಎಲ್ ನಲ್ಲಿ ವೇಗವಾಗಿ ಶತಕ ಸಿಡಿಸಿದವರ ಪಟ್ಟಿ ಇಂತಿದೆ:

Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.