IPL 2025: CSK ವಿರುದ್ಧ MIಗೆ ಭರ್ಜರಿ ಗೆಲುವು
ಗೆಲುವಿಗೆ 177 ರನ್ ಗಳ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ, 15.4 ಓವರ್ ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 177 ರನ್ ರನ್ ಗಳಿಸುವ ಮೂಲಕ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿತು.

ಮುಂಬೈ: ಮುಂಬೈನಲ್ಲಿ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 38ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್(CSK) ವಿರುದ್ಧ ಮುಂಬೈ ಇಂಡಿಯನ್ಸ್ ತಂಡ(MI) ಭರ್ಜರಿ ಗೆಲುವು ಸಾಧಿಸಿದೆ.
ಇಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ, ಶಿವಂ ದುಬೆ(50) ಮತ್ತು ರವೀಂದ್ರ ಜಡೇಜ(53) ಆಕರ್ಷಕ ಅರ್ಧಶಕಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 176 ರನ್ ಸೇರಿಸಿತು.
ಗೆಲುವಿಗೆ 177 ರನ್ ಗಳ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ, 15.4 ಓವರ್ ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 177 ರನ್ ರನ್ ಗಳಿಸುವ ಮೂಲಕ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


