ಕ್ರಿಕೆಟ್

T20 World Cup 2026: ಸೆಮಿ-ಫೈನಲ್ ವೇಳಾಪಟ್ಟಿ ಪ್ರಕಟ! ಭಾರತ-ಇಂಗ್ಲೆಂಡ್ ಹಣಾಹಣಿ ಎಲ್ಲಿ ಗೊತ್ತಾ?

ಸಂಜು ಸ್ಯಾಮ್ಸನ್ ಅವರ 97 ರನ್ ಗಳ ನೆರವಿನಿಂದ ವೆಸ್ಟ್ ಇಂಡೀಸ್ ನೀಡಿದ 196 ರನ್ ಗಳ ಟಾರ್ಗೆಟ್ ನ್ನು ತಲುಪಿದ ಭಾರತ ಸೆಮಿಫೈನಲ್ ಪ್ರವೇಶಿಸಿತು.

T20 World Cup 2026: ಸೆಮಿ-ಫೈನಲ್ ವೇಳಾಪಟ್ಟಿ ಪ್ರಕಟ! ಭಾರತ-ಇಂಗ್ಲೆಂಡ್ ಹಣಾಹಣಿ ಎಲ್ಲಿ ಗೊತ್ತಾ?
ಸೆಮಿಫೈನಲ್ ಪ್ರವೇಶಿಸಿದ ತಂಡಗಳ ನಾಯಕರು
Published On :

ನವದೆಹಲಿ: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಕೊನೆಯ ಸೂಪರ್ 8 ಮುಖಾಮುಖಿಯಲ್ಲಿ ವೆಸ್ಟ್ ಇಂಡೀಸ್ ಅನ್ನು ಸೋಲಿಸಿದ ನಂತರ ಹಾಲಿ ಚಾಂಪಿಯನ್ ಮತ್ತು ಭಾರತ ತಂಡ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

ಸಂಜು ಸ್ಯಾಮ್ಸನ್ ಅವರ 97 ರನ್ ಗಳ ನೆರವಿನಿಂದ ವೆಸ್ಟ್ ಇಂಡೀಸ್ ನೀಡಿದ 196 ರನ್ ಗಳ ಟಾರ್ಗೆಟ್ ನ್ನು ತಲುಪಿದ ಭಾರತ ಸೆಮಿಫೈನಲ್ ಪ್ರವೇಶಿಸಿತು.

ಗ್ರೂಪ್ 1ರಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತ, ಗುರುವಾರ ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಸೂಪರ್ 8 ಗ್ರೂಪ್ 2ರ ಪಾಯಿಂಟ್ ಪಟ್ಟಿಯಲ್ಲಿ ಇಂಗ್ಲೆಂಡ್ ಅಗ್ರಸ್ಥಾನದಲ್ಲಿದೆ.

T20 ವಿಶ್ವಕಪ್ 2026 ಸೆಮಿಫೈನಲ್ ಪಂದ್ಯದ ವೇಳಾಪಟ್ಟಿ ಇಂತಿದೆ:

1ನೇ ಸೆಮಿಫೈನಲ್: ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್, ಮಾರ್ಚ್ 4 (ಬುಧವಾರ) ಈಡನ್ ಗಾರ್ಡನ್ಸ್, ಕೋಲ್ಕತ್ತಾ (ಸಮಯ: ಸಂಜೆ 7)

2ನೇ ಸೆಮಿಫೈನಲ್ : ಭಾರತ ವಿರುದ್ಧ ಇಂಗ್ಲೆಂಡ್, ಮಾರ್ಚ್ 5 (ಗುರುವಾರ) ವಾಂಖೆಡೆ ಸ್ಟೇಡಿಯಂ, ಮುಂಬೈ (ಸಮಯ: ಸಂಜೆ 7)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.