ಕ್ರಿಕೆಟ್

36ನೇ ವಯಸ್ಸಿನಲ್ಲಿ ಭುವಿಗೆ ಭಾರತ ತಂಡದಲ್ಲಿ ಮತ್ತೆ ಅವಕಾಶ ಸಿಕ್ಕಿದ್ದೇಕೆ?; SRH ಮಾಜಿ ಆಟಗಾರ ತಿರುಮಲಶೆಟ್ಟಿ ಸುಮನ್ ಉತ್ತರ

ಭುವನೇಶ್ವರ್ ಅವರು ಭಾರತದ ಪರ ಕೊನೆಯ ಬಾರಿ ಆಡಿದ ನಂತರ ಇಲ್ಲಿಯವರೆಗೆ 60 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ ಮತ್ತು ಕಳೆದ ನಾಲ್ಕು ಐಪಿಎಲ್ ಸೀಸನ್‌ಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಆಗಿದ್ದಾರೆ.

36ನೇ ವಯಸ್ಸಿನಲ್ಲಿ ಭುವಿಗೆ ಭಾರತ ತಂಡದಲ್ಲಿ ಮತ್ತೆ ಅವಕಾಶ ಸಿಕ್ಕಿದ್ದೇಕೆ?; SRH ಮಾಜಿ ಆಟಗಾರ ತಿರುಮಲಶೆಟ್ಟಿ ಸುಮನ್ ಉತ್ತರ
'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಖ್ಯಾತ ನಟನ ನಿಧನಕ್ಕೆ ದೇಶವೇ ಶೋಕಿಸುತ್ತಿರುವಾಗ, ಸಾಮಾಜಿಕ ಜಾಲತಾಣದಲ್ಲಿ ಹಳೆಯದೊಂದು ವಿಡಿಯೋ ಮತ್ತೆ ಮುನ್ನೆಲೆಗೆ ಬಂದಿದೆ. ಇದರಲ್ಲಿ ನಟ ಪಾಟೇಕರ್ ಅವರು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಖ್ಯ ಆಯ್ಕೆಗಾರ ಹುದ್ದೆಯಿಂದ ಅಜಿತ್ ಅಗರ್ಕರ್ ನಿರ್ಗಮನ ಖಚಿತಪಡಿಸಿದ BCCI; ರವೀಂದ್ರ ಜಡೇಜಾ ನಿಗೂಢ ಪ್ರತಿಕ್ರಿಯೆ!

ಮುಖ್ಯ ಆಯ್ಕೆಗಾರ ಹುದ್ದೆಯಿಂದ ಅಜಿತ್ ಅಗರ್ಕರ್ ನಿರ್ಗಮನ ಖಚಿತಪಡಿಸಿದ BCCI; ರವೀಂದ್ರ ಜಡೇಜಾ ನಿಗೂಢ ಪ್ರತಿಕ್ರಿಯೆ!

ಈ ವರ್ಷದ ಆರಂಭದಲ್ಲಿ ತವರಿನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಮತ್ತು ಇಂಗ್ಲೆಂಡ್‌ನಲ್ಲಿ ನಡೆದ ಏಕದಿನ ಸರಣಿಗಳಿಂದ ಹೊರಗುಳಿದಿದ್ದ ಜಡೇಜಾ, ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೂಲಕ ಏಕದಿನ ತಂಡಕ್ಕೆ ಮರಳಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.