ಐತಿಹಾಸಿಕ ಹೊನಲು ಬೆಳಕಿನ ಟೆಸ್ಟ್ ಪಂದ್ಯ: ಮೊದಲನೇ ದಿನ ಭಾರತಕ್ಕೆ ಮೇಲುಗೈಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ಭಾರತ ತಂಡ, ಐತಿಹಾಸಿಕ ಹೊನಲು ಬೆಳಕಿನ ಟೆಸ್ಟ್ ಪಂದ್ಯದ ಮೊದಲನೇ ದಿನ ಬಾಂಗ್ಲಾದೇಶ ವಿರುದ್ಧ ಮೇಲುಗೈ ಸಾಧಿಸಿದೆ.
ರೋಹಿತ್ ಶರ್ಮಾ ಅದ್ಭುತ ಕ್ಯಾಚ್ಗೆ ಸ್ಟನ್ ಆದ ವಿರಾಟ್ ಕೊಹ್ಲಿ, ವಿಡಿಯೋ ವೈರಲ್!ಬಾಂಗ್ಲಾದೇಶ ವಿರುದ್ಧದ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದು ಇದನ್ನು ಕಂಡ ವಿರಾಟ್ ಕೊಹ್ಲಿ ಸ್ಟನ್ ಆದರು.
ಪಿಂಕ್ ಬಾಲ್ ಟೆಸ್ಟ್: ಮತ್ತೊಂದು ದಾಖಲೆ ಸೃಷ್ಟಿಸಿದ ಕೊಹ್ಲಿ, ವೇಗದ 5 ಸಾವಿರ ಗಳಿಸಿದ ಕ್ಯಾಪ್ಟನ್!ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ. ಟೆಸ್ಟ್ ಪಂದ್ಯದಲ್ಲಿ ವೇಗದ 5 ಸಾವಿರ ರನ್ ಪೂರೈಸಿದ ಕ್ಯಾಪ್ಟನ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
ರೋಹಿತ್ ಬಿಟ್ರು, ಪೂಜಾರ ಬಿಡಲಿಲ್ಲ; ವಿಡಿಯೋ ವೈರಲ್!ಬಾಂಗ್ಲಾದೇಶ ವಿರುದ್ಧದ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದರು. ಇದಾದ ನಂತರ ಸುಲಭವಾಗಿ ಕೈಗೆ ಬಂದ ಕ್ಯಾಚ್ ಅನ್ನು ರೋಹಿತ್ ಬಿಟ್ಟರೂ ಚೇತೇಶ್ವರ ಪೂಜಾರ ಬಿಡಲಿಲ್ಲ. ಈ ಕ್ಯಾಚ್ ವಿಡಿಯೋ ಇದೀಗ ವೈರಲ್ ಆಗಿದೆ.
ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್: 106 ಅಲ್ಪಮೊತ್ತಕ್ಕೆ ಮುಗ್ಗರಿಸಿದ ಬಾಂಗ್ಲಾ, ಇಶಾಂತ್ಗೆ 5 ವಿಕೆಟ್!ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾವನ್ನು ಮೊದಲ ಇನ್ನಿಂಗ್ಸ್ ಗೆ 106 ರನ್ ಗಳಿಗೆ ಆಲೌಟ್ ಮಾಡಿದೆ.
ಆಸೀಸ್ ಪ್ರವಾಸಕ್ಕೆ ಭಾರತ ಎ ಮಹಿಳಾ ತಂಡ ಪ್ರಕಟ, ವೇದಾ ಕೃಷ್ಣಮೂರ್ತಿ ನಾಯಕಿಮುಂದಿನ ತಿಂಗಳ ಆಸ್ಟ್ರೇಲಿಯಾ ಪ್ರವಾಸಕ್ಕೆ 15 ಸದಸ್ಯೆಯರ ಭಾರತ ಎ ಮಹಿಳಾ ತಂಡವನ್ನು ಅಖಿಲ ಭಾರತೀಯ ಮಹಿಳಾ ಆಯ್ಕೆ ಸಮಿತಿ ಪ್ರಕಟಿಸಿದ್ದು, ವೇದಾ ಕೃಷ್ಣಮೂರ್ತಿ ಅವರಿಗೆ ತಂಡದ ನಾಯಕತ್ವ ನೀಡಲಾಗಿದೆ.
ಐತಿಹಾಸಿಕ ಹಗಲು ರಾತ್ರಿ ಟೆಸ್ಟ್: ಬಾಂಗ್ಲಾ ಬ್ಯಾಟಿಂಗ್, ಪಂದ್ಯ ವೀಕ್ಷಿಸಲು ಬಾಂಗ್ಲಾ ಪ್ರಧಾನಿ ಆಗಮನ!ಭಾರತ ಮತ್ತು ಬಾಂಗ್ಲಾದೇಶ ನಡುವೆ ಐತಿಹಾಸಿಕ ಹಗಲು ರಾತ್ರಿ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಈ ಪಂದ್ಯ ವೀಕ್ಷಿಸಲು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ಢಾಕಾದಿಂದ ವಿಶೇಷ ವಿಮಾನದ ಮೂಲಕ ಕೋಲ್ಕತ್ತಾಗೆ ಆಗಮಿಸಿದ್ದಾರೆ.
ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್: 39 ಓವರ್ನಲ್ಲಿ 761 ರನ್ ಪೇರಿಸಿದ ತಂಡ, ಐತಿಹಾಸಿಕ ಜಯ!ಕ್ರಿಕೆಟ್ ಇತಿಹಾಸದಲ್ಲೇ ತಂಡವೊಂದು ಅತೀ ಹೆಚ್ಚು ರನ್ ಪೇರಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇವಲ 39 ಓವರ್ ನಲ್ಲಿ 761 ರನ್ ಪೇರಿಸಿದ್ದು ಅಲ್ಲದೆ ಎದುರಾಳಿ ತಂದ ವಿರುದ್ಧ 754 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ.
ಟೀಂ ಇಂಡಿಯಾ ತಂಡದಲ್ಲಿ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದರಿಂದ ಅಭಿಮಾನಿಗಳಿಂದ ಭಾರೀ ವಿರೋಧಯುವ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರನ್ನು ಭಾರತ ಟಿ-20 ತಂಡದಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕೈ ಬಿಟ್ಟಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಶಶಿ ತರೂರ್ ಸೇರಿದಂತೆ ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗಿದೆ.
ವಿಂಡೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ: ಟಿ20 ಗೆ ಮೊಹಮ್ಮದ್ ಶಮಿ ಕಂಬ್ಯಾಕ್ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಡಿಸೆಂಬರ್ನಲ್ಲಿ ನಡೆಯಲಿರುವ ಟಿ20 ಮತ್ತು ಏಕದಿನ ಕ್ರಿಕೆಟ್ ಸರಣಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ.ಎಂಎಸ್ ಕೆ ಪ್ರಸಾದ್ ನೇತೃತ್ವದ ಭಾರತೀಯ ಆಯ್ಕೆ ಸಮಿತಿ ಈ ತಂಡವನ್ನು ಪ್ರಕಟಿಸಿದ್ದು, ವಿರಾಟ್ ಕೊಹ್ಲಿ ತಂಡಗಳನ್ನು ಮುನ್ನಡೆಸಲಿದ್ದಾರೆ.
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ಸಿನಿಮಾ ಸುದ್ದಿಚೆನ್ನೈನಲ್ಲಿ 50, ಬೆಂಗಳೂರಿನಲ್ಲಿ 1800; ರಜನಿಕಾಂತ್ ಜೈಲರ್ 2 ಸಿನಿಮಾಗೆ ತಮಿಳುನಾಡಿನಲ್ಲಿ ಕಡಿಮೆ ದರ; ಕರ್ನಾಟಕದಲ್ಲಿ ಹಗಲು ದರೋಡೆ!
ಸಿನಿಮಾ ಸುದ್ದಿ'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!