ದೀಪಕ್ ಚಹಾರ್ ಸಿಕ್ಸರ್, ಬಾಂಗ್ಲಾ ಪಂಕ್ಚರ್: ಭಾರತಕ್ಕೆ ಸರಣಿಯುವ ಆಟಗಾರ ಶ್ರೇಯಸ್ ಅಯ್ಯರ್ (62) ಅರ್ಧಶತಕ ಹಾಗೂ ದೀಪಕ್ ಚಹಾರ್ (7ಕ್ಕೆ 6 ) ಹ್ಯಾಟ್ರಿಕ್ ಸೇರಿದಂತೆ ಆರು ವಿಕೆಟ್ ಪಡೆದ ಭರ್ಜರಿ ಪ್ರದರ್ಶನದ ಬಲದಿಂದ ಬಾಂಗ್ಲಾ ವಿರುದ್ಧದ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ 30 ರನ್ ಗಳಿಂದ ಗೆದ್ದಿದೆ.
ಎರಡನೇ ಟಿ-20: ಮತ್ತೆ ಅಬ್ಬರಿಸಿದ ಶಫಾಲಿ, ಭಾರತಕ್ಕೆ 10 ವಿಕೆಟ್ ಭರ್ಜರಿ ಜಯಹದಿಹರಿಯದ ಶೆಫಾಲಿ ವರ್ಮಾ ಸತತ ಎರಡನೇ ಅರ್ಧಶತಕ ಹಾಗೂ ದೀಪ್ತಿ ಶರ್ಮಾ ಅವರ ನಾಲ್ಕು ವಿಕೆಟ್ ಗೊಂಚಲು ನೆರವಿನಿಂದ ಭಾರತ ಮಹಿಳಾ ತಂಡ ಎರಡನೇ ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರದ್ಧ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಹ್ಯಾಟ್ರಿಕ್ ಮೂಲಕ ದಾಖಲೆ ಬರೆದ ದೀಪಕ್ ಚಾಹರ್!ಟೀಂ ಇಂಡಿಯಾದ ಉದಯೋನ್ಮುಖ ಬೌಲಕ್ ದೀಪಕ್ ಚಾಹರ್ ತಮ್ಮ ಅಮೋಘ ಬೌಲಿಂಗ್ ಪ್ರದರ್ಶನದ ಮೂಲಕ ವಿಶ್ವ ದಾಖಲೆ ನಿರ್ಮಾಣ ಮಾಡಿದ್ದಾರೆ.
ಶಫಾಲಿ- ಸ್ಮೃತಿ ಭರ್ಜರಿ ಆಟ: ಟೀಂ ಇಂಡಿಯಾಗೆ 84 ರನ್ ಜಯವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ವನಿತೆಯರ ತಂಡ, ಆತಿಥೇಯ ತಂಡದ ವಿರುದ್ಧ ಐದು ಟಿ-20 ಪಂದ್ಯದ ಸರಣಿಯ ಮೊದಲ ಪಂದ್ಯದಲ್ಲಿ 84 ರನ್ ಗೆಲುವು ದಾಖಲಿಸಿದೆ.
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಅಂತಾರಾಷ್ಟ್ರೀಯ ಬುಕ್ಕಿ ಸಯ್ಯಾಂ ಅರೆಸ್ಟ್ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್)ಮ್ಯಾಚ್ ಫಿಕ್ಸಿಂಗ್ನ ಪ್ರಮುಖ ಆರೋಪಿ ಬುಕ್ಕಿ ಸಯ್ಯಾಂ ನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ.
ಬ್ಯಾಟ್ ಬೀಸಿದ ಡೇವಿಡ್ ವಾರ್ನರ್ ಪುತ್ರಿ ನಾನು ವಿರಾಟ್ ಕೊಹ್ಲಿ ಅಂದಿದ್ದೇಕೆ? ವಿಡಿಯೋ ವೈರಲ್!ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೆ ಜಗತ್ತಿನಾದ್ಯಂತ ಅಭಿಮಾನಿಗಳ ದೊಡ್ಡ ಬಳಗವೇ ಇದೆ. ಇದಕ್ಕೆ ಮತ್ತೊಂದು ಸೇರ್ಪಡೆ ಆಸ್ಟ್ರೇಲಿಯಾ ತಂಡದ ಕ್ರಿಕೆಟಿಗನ ಮಗಳು.
ಐಪಿಎಲ್ ಉದ್ಘಾಟನಾ ಸಮಾರಂಭ ರದ್ದು, ಖರ್ಚಾಗ್ತಿದ್ದ ಹಣವನ್ನು ಸೇನೆಗೆ ನೀಡಲು ಮುಂದಾದ ದಾದಾಮಾಜಿ ಟೀಂ ಇಂಡಿಯಾ ನಾಯಕ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾದ ನಂತರ ಉತ್ಸಾಹ, ಚುರುಕುನಿಂದ ಕಾರ್ಯ ನಿರ್ವಹಿಸುತ್ತಿದ್ದು, ಅನೇಕ ಸುಧಾರಣೆಗಳಿಗೆ ಮುಂದಾಗಿದ್ದಾರೆ.
ನಿರೂಪಕರಾಗಿ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆಯೇ ಎಂ ಎಸ್ ಧೋನಿ?ಭಾರತ ಕ್ರಿಕೆಟ್ ತಂಡದ ಆಟಗಾರ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಿರೂಪಕರಾಗಿ ಹೊಸ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.
ಕೀಪರ್ ಆಗಿ ದೊಡ್ಡ ಬ್ಲಂಡರ್ ಮಾಡಿದ ರಿಷಬ್ ಪಂತ್, ಕಾಲೆಳೆದ ನೆಟಿಗರು, ವಿಡಿಯೋ ವೈರಲ್!ಕೀಪರ್ ಗೆ ಇರಬೇಕಾದ ಸಾಮಾನ್ಯ ಜ್ಞಾನವೂ ಇಲ್ಲದಂತೆ ಟೀಂ ಇಂಡಿಯಾದ ಯುವ ವೇಗಿ ರಿಷಬ್ ಪಂತ್ ದೊಡ್ಡ ಬ್ಲಂಡರ್ ವೊಂದನ್ನು ಮಾಡಿದ್ದು ನೆಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.Wicket keeper
2ನೇ ಟಿ20: 8 ವಿಕೆಟ್ ಗಳ ಭರ್ಜರಿ ಗೆಲುವಿನ ಮೂಲಕ ಬಾಂಗ್ಲಾಗೆ ತಿರುಗೇಟು ನೀಡಿದ ಟೀಂ ಇಂಡಿಯಾಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೋತ್ತಿದ್ದ ಭಾರತ ಇದೀಗ ಎರಡನೇ ಟಿ20 ಪಂದ್ಯದಲ್ಲಿ 8 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.
ದೇಶ'ಸುಪ್ರೀಂ ಕೋರ್ಟ್ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?
ದೇಶಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್! Video
ದೇಶ'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video