ಕಿಂಗ್ ಕೊಹ್ಲಿಗೆ 31ನೇ ಜನ್ಮದಿನ ಸಂಭ್ರಮ, ಅಭಿನಂದನೆಗಳ ಮಹಾಪೂರ!ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಜನ್ಮದಿನದ ಸಂಭ್ರಮದಲ್ಲಿದ್ದು, ಅವರು ಮಂಗಳವಾರ 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಕೊಹ್ಲಿಯ ದಶಕದ ಹಳೆಯ ಅಪರೂಪದ ದಾಖಲೆ ಮುರಿದ ಶುಭ್ ಮನ್ ಗಿಲ್!ದಿಯೋಧರ್ ಟ್ರೋಫಿ ಫೈನಲ್ ನಲ್ಲಿ ಉದಯೋನ್ಮುಖ ಆಟಗಾರ ಶುಭ್ ಮನ್ ಗಿಲ್ ಕೊಹ್ಲಿ 10 ವರ್ಷಗಳ ಹಿಂದೆ ನಿರ್ಮಿಸಿದ್ದ ಅಪರೂಪದ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಭಾರತ-ಬಾಂಗ್ಲಾದೇಶ: 2ನೇ ಟಿ20 ಪಂದ್ಯಕ್ಕೆ ಚಂಡಮಾರುತ ಭೀತಿಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ನಡುವಣ ನಡೆಯಲಿರುವ ಎರಡನೇ ಟಿ-20 ಪಂದ್ಯ ಇಲ್ಲಿ ನಡೆಯಲಿದ್ದು, ಪಂದ್ಯಕ್ಕೆ ಮಹಾ ಚಂಡಮಾರುತದ ಭೀತಿ ಎದುರಾಗಿದೆ.
ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ದಿನೇಶ್ ಕಾರ್ತಿಕ್, ವಿಡಿಯೋ ನೋಡಿ ವ್ಹಾವ್ ಅಂತೀರಾ?ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದಿರುವ ವಿಡಿಯೋ ವೈರಲ್ ಆಗಿದೆ.
ಲೆ ಲೆ ಲೇ, ಪಂತ್ ಗೆ ಕೈ ತೋರಿಸಿ ಹಣೆ ಹಣೆ ಚಚ್ಚಿಕೊಂಡ ರೋಹಿತ್ ಶರ್ಮಾ, ವಿಡಿಯೋ ವೈರಲ್!ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಯುವ ಕ್ರಿಕೆಟಿಗ, ಕೀಪರ್ ರಿಷಬ್ ಪಂತ್ ಗೆ ಕೈ ತೋರಿಸಿ ಹಣೆ ಹಣೆ ಚಚ್ಚಿಕೊಂಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ದೇವಧರ್ ಟ್ರೋಫಿ: ಕೇದಾರ್, ಗೌತಮ್ ಮಿಂಚಿಂಗ್, ಭಾರತ ಬಿ ಚಾಂಪಿಯನ್ಅನುಭವಿ ಕೇದಾರ್ ಜಾದವ್ (86) ಹಾಗೂ ಶಹಬಾಜ್ ನದೀಮ್ (32ಕ್ಕೆ 4) ಅವರ ಭರ್ಜರಿ ಆಟದ ನೆರವಿನಿಂದ ದೇವಧರ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಬಿ ತಂಡ 51 ರನ್ ಗಳಿಂದ ಭಾರತ ಸಿ ವಿರುದ್ಧ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣ: ಪ್ರಮುಖ ಆರೋಪಿ ಬುಕ್ಕಿ ಸಯ್ಯಾಂ ವಿದೇಶಕ್ಕೆ ಪಲಾಯನ!ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್)ಮ್ಯಾಚ್ ಫಿಕ್ಸಿಂಗ್ನ ಪ್ರಮುಖ ಆರೋಪಿ ಬುಕ್ಕಿ ಸಯ್ಯಾಂ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
ಧೋನಿ ಸ್ಥಾನ ತುಂಬಲು ಸಾಧ್ಯವಿಲ್ಲ: 'ಪಂತ್' ರನ್ನು ಟ್ರೋಲ್ ಮಾಡಿದ ಅಭಿಮಾನಿಗಳು!ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಬಾಂಗ್ಲಾ ದೇಶ ವಿರುದ್ಧದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟೀಂ ಇಂಡಿಯಾ ಸೋತ ಬಳಿಕ ಭಾರತದ ಅಭಿಮಾನಿಗಳು ವಿಕೆಟ್ ಕೀಪರ್ ರಿಷಬ್ ಪಂತ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದಾರೆ.
ಸ್ಪರ್ಧಾತ್ಮಕ ಮೊತ್ತ ಕಾಪಾಡಿಕೊಳ್ಳುವಲ್ಲಿ ವಿಫಲರಾಗಿದ್ದೇವೆ: ರೋಹಿತ್ ಶರ್ಮಾಬಾಂಗ್ಲಾ ವಿರುದ್ಧ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸುವುದರಲ್ಲಿ ತಂಡ ಎಡವಿದೆ ಎಂದು ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.
ಕೊಹ್ಲಿ ಅಲಭ್ಯ: ಬಾಂಗ್ಲಾ ವಿರುದ್ಧ ತವರು ನೆಲದಲ್ಲೇ ಟಿ20 ಪಂದ್ಯ ಸೋತ ಟೀಂ ಇಂಡಿಯಾವಿರಾಟ್ ಕೊಹ್ಲಿ ಅಲಭ್ಯತೆ ಎದ್ದು ಕಾಣುತ್ತಿದ್ದು ಬಾಂಗ್ಲಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳಿಂದ ಸೋಲು ಕಂಡಿದೆ.
ದೇಶ'ಸುಪ್ರೀಂ ಕೋರ್ಟ್ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?
ದೇಶಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್! Video
ದೇಶ'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video