'ಅವನನ್ನು ಹಾಳು ಮಾಡಿದ್ದೇ ಟೀಂ ಇಂಡಿಯಾ ಮ್ಯಾನೇಜ್ಮೆಂಟ್'!: ವೈಭವ್ ಸೂರ್ಯವಂಶಿ ಕುರಿತು ಗಂಭೀರ್ ವಿರುದ್ಧ ವಿಶ್ವಕಪ್ ವಿಜೇತ ಆಟಗಾರ ಕಿಡಿ
ಎರಡನೇ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡುವ ಅವಕಾಶ ನೀಡಲಾಯಿತು. ಅವರು ಆಡಿದ ಮೊದಲ ಮೂರು ಪಂದ್ಯಗಳಲ್ಲಿ ಕ್ರಮವಾಗಿ 14, 13 ಮತ್ತು 15 ರನ್..


