RBI ಅಸಿಸ್ಟೆಂಟ್ ಮ್ಯಾನೇಜರ್ ಕೆಲಸಕ್ಕೆ ಇಶಾನ್ ಕಿಶನ್ ಹಾಜರ್! ಕ್ರಿಕೆಟ್ಗೆ ಸುದೀರ್ಘ ರಜೆ; ವೇತನ ಎಷ್ಟು ಗೊತ್ತಾ?
ಹೌದು. ಸ್ಟಾರ್ ಕ್ರಿಕೆಟರ್ ಇಶಾನ್ ಕಿಶನ್ ಅವರು ಈಗ ತಮ್ಮ ಕೆಲಸಕ್ಕೆ ಮರಳಿದ್ದಾರೆ. ಆದರೆ ಈ ಬಾರಿ ಕ್ರಿಕೆಟ್ ಮೈದಾನಕ್ಕೆ ಆಗಮಿಸಿಲ್ಲ. ಬದಲಾಗಿ ಭಾರತೀಯ ರಿಸರ್ವ್ ಬ್ಯಾಂಕ್ನ ಪಾಟ್ನಾ ಕಚೇರಿಯಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.


