ಕ್ರಿಕೆಟ್

ಬ್ರಿಟಿಷ್ ಪ್ರಜೆಯಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಮೀರ್; IPL 2027ರಲ್ಲಿ ಆಡುವ ಬಗ್ಗೆ ಹೇಳಿದ್ದೇನು?

ತಮ್ಮ ತಲೆಮಾರಿನ ಅತ್ಯುತ್ತಮ ಎಡಗೈ ವೇಗದ ಬೌಲರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಅಮೀರ್, ಪ್ರಪಂಚದಾದ್ಯಂತದ ಫ್ರಾಂಚೈಸಿ ಲೀಗ್‌ಗಳಲ್ಲಿ ಈಗಲೂ ಹೆಚ್ಚು ಬೇಡಿಕೆಯಿರುವ ಆಟಗಾರರಾಗಿದ್ದಾರೆ.

ಬ್ರಿಟಿಷ್ ಪ್ರಜೆಯಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಮೀರ್; IPL 2027ರಲ್ಲಿ ಆಡುವ ಬಗ್ಗೆ ಹೇಳಿದ್ದೇನು?
IPL ಪಂದ್ಯಾವಳಿ ಮಧ್ಯೆ ನಟಿ ಪ್ರೀತಿ ಜಿಂಟಾ ಜೊತೆ ಡೇಟಿಂಗ್?: ಸ್ಫೋಟಕ ಹೇಳಿಕೆ ಕೊಟ್ಟ ಬ್ರೆಟ್ ಲೀ

IPL ಪಂದ್ಯಾವಳಿ ಮಧ್ಯೆ ನಟಿ ಪ್ರೀತಿ ಜಿಂಟಾ ಜೊತೆ ಡೇಟಿಂಗ್?: ಸ್ಫೋಟಕ ಹೇಳಿಕೆ ಕೊಟ್ಟ ಬ್ರೆಟ್ ಲೀ

ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ಭಾರತವನ್ನು ತಮ್ಮ ಎರಡನೇ ಮನೆ ಎಂದು ಪರಿಗಣಿಸುತ್ತಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ತಮ್ಮ ಮೆಚ್ಚುಗೆಯನ್ನು ಪದೇ ಪದೇ ವ್ಯಕ್ತಪಡಿಸುತ್ತಾರೆ. ಭಾರತದಲ್ಲಿ ನಡೆಯುವ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ IPL ನಲ್ಲಿ ಎರಡು ತಂಡಗಳಿಗೆ ಆಡಿದ್ದಾರೆ.

ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಅಲಭ್ಯ; ಮೊದಲ ಬಾರಿಗೆ ಭಾರತ ತಂಡಕ್ಕೆ ಔಕಿಬ್ ನಬಿ ಆಯ್ಕೆ!

ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಅಲಭ್ಯ; ಮೊದಲ ಬಾರಿಗೆ ಭಾರತ ತಂಡಕ್ಕೆ ಔಕಿಬ್ ನಬಿ ಆಯ್ಕೆ!

ನಬಿ ಕಳೆದ ಎರಡು ರಣಜಿ ಟ್ರೋಫಿ ಆವೃತ್ತಿಗಳಲ್ಲಿ ಒಟ್ಟು 104 ವಿಕೆಟ್‌ಗಳನ್ನು (2025-26ರ ಆವೃತ್ತಿಯ 60 ವಿಕೆಟ್‌ಗಳೂ ಸೇರಿದಂತೆ) ಕಬಳಿಸಿದ್ದು, ಜಮ್ಮು ಮತ್ತು ಕಾಶ್ಮೀರ ತಂಡವು ತನ್ನ ಚೊಚ್ಚಲ ರಣಜಿ ಟ್ರೋಫಿ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.