'ಅಸೂಯೆಯೂ ಇಲ್ಲ, ಹೋಲಿಕೆಯೂ ಇಲ್ಲ': ವೈಭವ್ ಸೂರ್ಯವಂಶಿ ಕುರಿತು ಭಾರತದ ಸ್ಟಾರ್ ಆಟಗಾರ ಧ್ರುವ್ ಜುರೇಲ್ಆರ್ಆರ್ ತಂಡದ ವಿಕೆಟ್-ಕೀಪರ್ ಬ್ಯಾಟರ್, ಸೂರ್ಯವಂಶಿ ಅವರೊಂದಿಗೆ ಬ್ಯಾಟಿಂಗ್ ಮಾಡುವಾಗ ಇರುವ ಒತ್ತಡದ ಬಗ್ಗೆಯೂ ಮಾತನಾಡಿದರು.
ಕೊನೆಯ ವಿಶ್ವಕಪ್: ಏಕದಿನಕ್ಕೂ ನಿವೃತ್ತಿ ಘೋಷಿಸುವ ಸುಳಿವು ನೀಡಿದ ವಿರಾಟ್ ಕೊಹ್ಲಿ; ಅಭಿಮಾನಿಗಳು ಶಾಕ್!ಮುಂದಿನ ವರ್ಷ ನಡೆಯಲಿರುವ 50 ಓವರ್ಗಳ ವಿಶ್ವಕಪ್ ನಲ್ಲಿ ಭಾರತದ ಪರವಾಗಿ ನಾನು ಆಡಲಿರುವ ಕೊನೆಯ ವಿಶ್ವಕಪ್ ಆಗಿರಲಿದೆ ಮತ್ತು ಆ ವಿಶ್ವಕಪ್ ಗೆಲ್ಲಲು ಸರ್ವಶಕ್ತಿಯನ್ನು ಹಾಕಲು ಸಿದ್ಧನಿದ್ದೇನೆ. ವಿಶ್ವಕಪ್ ಗೆಲ್ಲುವುದೇ ಅಂತಿಮ ಗುರಿ.
Asian Games 2026: ಟೂರ್ನಿಯಿಂದ ಹೊರಬಿದ್ದ ಆತಿಥೇಯ ಜಪಾನ್; ಕ್ವಾರ್ಟರ್ ಫೈನಲ್ನಲ್ಲಿ ಅಫ್ಘಾನಿಸ್ತಾನ- ಭಾರತ ಮುಖಾಮುಖಿ!ಜಪಾನ್ ಹೊರಬಿದ್ದಿರುವ ಹಿನ್ನೆಲೆಯಲ್ಲಿ, ಈಗ ಕ್ವಾರ್ಟರ್-ಫೈನಲ್ ಹಂತದಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ ಮತ್ತು ಅಫ್ಘಾನಿಸ್ತಾನ ತಂಡಗಳು ಸ್ಥಾನ ಪಡೆದಿವೆ.
ವಿನೋದ್ ಕಾಂಬ್ಳಿ ಈಗ ಏಕಾಂಗಿ; ವೃದ್ದಾಶ್ರಮದಿಂದಲೇ ವಿಡಿಯೋ ಹಂಚಿಕೊಂಡ ಮಾಜಿ ಕ್ರಿಕೆಟಿಗ: ಅಭಿಮಾನಿಗಳಿಗೆ ಆತಂಕ!ವಿನೋದ್ ಕಾಂಬ್ಳಿ ಅವರು ತಾವು ಇರುವ ವೃದ್ದಾಶ್ರಮದಿಂದಲೇ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದು, ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಭಾರತ ತಂಡವನ್ನು ಸರಿಯಾದ ರೀತಿಯಲ್ಲಿ ಮುನ್ನಡೆಸುವ ದೃಷ್ಟಿಕೋನ, ಆಕಾಂಕ್ಷೆ ಶುಭಮನ್ ಗಿಲ್ಗಿದೆ: ವಿರಾಟ್ ಕೊಹ್ಲಿಶೀಘ್ರದಲ್ಲೇ 38ನೇ ವಯಸ್ಸಿಗೆ ಕಾಲಿಡಲಿರುವ ಕೊಹ್ಲಿ, ತಮ್ಮ ಕಳೆದ 10 ಏಕದಿನ ಪಂದ್ಯಗಳಲ್ಲಿ ಅದ್ಭುತ ಫಾರ್ಮ್ನಲ್ಲಿದ್ದಾರೆ; ಈ ಅವಧಿಯಲ್ಲಿ ಅವರು ಮೂರು ಶತಕಗಳು, 90ಕ್ಕೂ ಹೆಚ್ಚು ರನ್ಗಳ ಒಂದು ಇನಿಂಗ್ಸ್ ಮತ್ತು ನಾಲ್ಕು ಅರ್ಧಶತಕಗಳನ್ನು ಗಳಿಸಿದ್ದಾರೆ.
ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಹೊಡೆತ; ಸ್ಕ್ಯಾನ್ನಲ್ಲಿ ಪತ್ತೆಯಾದ ಹೊಸ ಗಾಯ, ಮೂರು ವಾರ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ದೂರ!ನ್ಯೂಜಿಲೆಂಡ್ ವಿರುದ್ಧದ ಟಿ20 ಅಂತಾರಾಷ್ಟ್ರೀಯ ಸರಣಿ ಅಕ್ಟೋಬರ್ 22 ರಂದು ಆರಂಭವಾಗಲಿದ್ದು, ನಂತರ ಏಕದಿನ ಸರಣಿ ನಡೆಯಲಿದೆ. ಅಷ್ಟರೊಳಗೆ ಹಾರ್ದಿಕ್ ತಂಡಕ್ಕೆ ಮರಳುವ ಸಾಧ್ಯತೆಯಿಲ್ಲ.
'ಕ್ರಿಕೆಟ್ ಅವರಿಗಿಂತಲೂ ದೊಡ್ಡದು': ಕೊಹ್ಲಿ-ರೋಹಿತ್-ಅಶ್ವಿನ್ ನಿರ್ಗಮನದ ನಂತರವೂ ಅಭಿಮಾನಿಗಳ ಆಸಕ್ತಿ ಕುಗ್ಗಿಲ್ಲ; ವೀರೇಂದ್ರ ಸೆಹ್ವಾಗ್ತಮ್ಮ ನಿವೃತ್ತಿ ನಂತರ ತಾವು ಕ್ರಿಕೆಟ್ ನೋಡುವುದನ್ನೇ ನಿಲ್ಲಿಸಿರುವುದಾಗಿ ಅನೇಕ ಅಭಿಮಾನಿಗಳು ತಮ್ಮ ಬಳಿ ಹೇಳಿಕೊಂಡಿದ್ದರೂ, ಆ ಮಾತನ್ನು ನಂಬಲು ತಾವು ನಿರಾಕರಿಸಿದ್ದಾಗಿ ಸೆಹ್ವಾಗ್ ತಿಳಿಸಿದರು.
'ICC ಟ್ರೋಫಿ ಗೆಲ್ಲಬೇಕಾದರೆ ಮೊದಲು ಭಾರತವನ್ನು ಸೋಲಿಸುವುದು ಅಗತ್ಯ': ಏಕದಿನ ಪಂದ್ಯಕ್ಕೂ ಮುನ್ನ ವೆಸ್ಟ್ ಇಂಡೀಸ್ ಕೋಚ್ಏಕದಿನ ಶ್ರೇಯಾಂಕದಲ್ಲಿ 10ನೇ ಸ್ಥಾನದಲ್ಲಿರುವ ಕಾರಣ, ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆತಿಥ್ಯ ವಹಿಸಲಿರುವ 2027ರ ವಿಶ್ವಕಪ್ಗೆ ನೇರ ಅರ್ಹತೆ ಪಡೆಯುವ ಅವಕಾಶವನ್ನು ವೆಸ್ಟ್ ಇಂಡೀಸ್ ಕಳೆದುಕೊಂಡಿದೆ.
T20 ವಿಶ್ವಕಪ್ ಗೆಲ್ಲಲು 17 ವರ್ಷ ಕಾಯಲಿಲ್ಲ... ಟೀಕಾಕಾರರ ವಿರುದ್ಧ ಗೌತಮ್ ಗಂಭೀರ್ ಗರಂ!ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿನ ಸೋಲಿನ ನಂತರ ತಂಡದ ವಿರುದ್ಧ ಕೇಳಿಬರುತ್ತಿರುವ ಟೀಕೆಗಳಿಗೆ ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
IPL Auction: ಮೂರು ವರ್ಷದ ಬಳಿಕ ಮತ್ತೆ ಭಾರತದಲ್ಲೇ ಐಪಿಎಲ್ ಹರಾಜು; ಸ್ಥಳ, ದಿನಾಂಕ ಘೋಷಣೆ2027 ರ ಐಪಿಎಲ್ಗೆ ಈಗಿನಿಂದಲೇ ಸಿದ್ಧತೆ ಆರಂಭವಾಗಿದ್ದು, ಈ ಬಾರಿ ಆಟಗಾರರ ಹರಾಜು ಪ್ರಕ್ರಿಯೆಯು ಗೋವಾದಲ್ಲಿ ನಡೆಯಲಿದೆ ಎಂದು ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಧುಮಾಲ್ ಬುಧವಾರ ಪಿಟಿಐಗೆ ತಿಳಿಸಿದ್ದಾರೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್ಸ್ಮಿತ್ ಮಚ್ಚಾರ್ ಬಗ್ಗೆಯೂ ಸ್ವಲ್ಪ ಮಾತಾಡಿ: CJP ಪ್ರತಿಭಟನೆಯಲ್ಲಿ ಭಾಗಿಯಾದ ನಾಸಿರುದ್ದೀನ್ ಶಾ ವಿರುದ್ಧ ನಟ ಪಿಯೂಷ್ ಮಿಶ್ರಾ ಕಿಡಿ!