ಐಪಿಎಲ್ 2020: ಆರ್ಸಿಬಿ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ, ಕೊಹ್ಲಿ ಪಡೆಯ ಮೊದಲ ಎದುರಾಳಿ ಯಾರು ಗೊತ್ತ?ಐಪಿಎಲ್ 2020 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಲೋಗೊದೊಂದಿಗೆ ಭರ್ಜರಿ ಎಂಟ್ರಿ ಕೊಡುತ್ತಿದೆ. ಇನ್ನು ಆರ್ಸಿಬಿ ತಂಡ ಆಡಲಿರುವ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.
ನಿವೃತ್ತಿ ಘೋಷಿಸಿದ್ದ 360 ಡಿಗ್ರಿ ಬ್ಯಾಟ್ಸ್ಮನ್ ಎಬಿ ಡಿವಿಲಿಯರ್ಸ್ ಟಿ-20 ವಿಶ್ವಕಪ್ಗೆ?ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟ್ಸ್ಮನ್ ಎ.ಬಿ ಡಿವಿಲಿಯರ್ಸ್ ಅವರ 360 ಡಿಗ್ರಿ ಬ್ಯಾಟಿಂಗ್ ಅನ್ನು ಕಣ್ತುಂಬಿಕೊಳ್ಳಲು ವಿಶ್ವದಾದ್ಯಂತ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ.
ಭಾರತ-ಪಾಕಿಸ್ತಾನ ನಡುವಿನ ಅಭ್ಯಾಸ ಪಂದ್ಯ ಮಳೆಗೆ ಬಲಿಮುಂಬರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ನಿಮಿತ್ತ ಭಾರತ ಹಾಗೂ ಪಾಕಿಸ್ತಾನ ನಡುವೆ ಇಂದು ನಡೆಯಬೇಕಿದ್ದ ಅಭ್ಯಾಸ ಪಂದ್ಯ ಮಳೆಯಿಂದ ರದ್ದಾಯಿತು.
ಮಾರ್ಚ್ 29ಕ್ಕೆ ಐಪಿಎಲ್ ಉದ್ಘಾಟನಾ ಪಂದ್ಯ, ಚೆನ್ನೈ-ಮುಂಬೈ ಮುಖಾಮುಖಿವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿ ಆರಂಭವಾಗಲು ಇನ್ನೂ ಒಂದೂವರೆ ತಿಂಗಳು ಬಾಕಿ ಇದೆ. ಈಗಾಗಲೇ 2020ರ ಐಪಿಎಲ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗ
81 ರನ್ ಕಳಪೆ ಎಂದು ಭಾವಿಸಲ್ಲ, ಟೆಸ್ಟ್ ಸರಣಿಯಲ್ಲೂ ಇದೇ ರೀತಿ ಆಡುತ್ತೇನೆ: ಮಯಾಂಕ್ ಅಗರ್ವಾಲ್ನ್ಯೂಜಿಲೆಂಡ್ ಇಲೆವೆನ್ ವಿರುದ್ಧ ಮೂರು ದಿನಗಳ ಅಭ್ಯಾಸ ಪಂದ್ಯದ ಕೊನೆಯ ದಿನವಾದ ಇಂದು ಕರ್ನಾಟಕದ ಮಯಾಂಕ್ ಅಗರ್ವಾಲ್ 99 ಎಸೆತಗಳಲ್ಲಿ 81 ರನ್ ಗಳಿಸಿ ಮಿಂಚಿದರು. ಇಂದಿನ ಅವರ ಜನುಮ ದಿನದಂದೆ ಅರ್ಧಶತಕ ಸಿಡಿಸಿದ್ದು ವಿಶೇಷವಾಗಿತ್ತು. ಇದರ ನಡುವೆ ಪಂದ್ಯ ಅಂತಿಮವಾಗಿ ಡ್ರಾನಲ್ಲಿ ಅಂತ್ಯ ಕಂಡಿತ್ತು.
ಇಶಾಂತ್ ಶರ್ಮಾ ಫಿಟ್ ನೆಸ್ ಪರೀಕ್ಷೆ ಪಾಸ್: ಕಿವೀಸ್ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾಗೆ ಆನೆಬಲ!ಟೀಂ ಇಂಡಿಯಾದ ಭರವಸೆಯ ವೇಗದ ಬೌಲರ್ ಇಶಾಂತ್ ಶರ್ಮಾ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ನ್ಯೂಜಿಲೆಂಡ್ ನಲ್ಲಿ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾಗವಹಿಸಲಿದ್ದಾರೆ.
ಬುಮ್ರಾರ ಬನಾನಾ ಸ್ವಿಂಗ್ಗೆ ಕ್ಲೀನ್ ಬೌಲ್ಡ್: ಶಾಕ್ ಆದ ಕಿವೀಸ್ ಬ್ಯಾಟ್ಸ್ಮನ್, ವಿಡಿಯೋ ವೈರಲ್!ಟೀಂ ಇಂಡಿಯಾ ಯುವ ವೇಗಿ ಜಸ್ ಪ್ರೀತ್ ಬುಮ್ರಾ ಅವರ ಬನಾನಾ ಸ್ವಿಂಗ್ ಗೆ ಕೀವಿಸ್ ಬ್ಯಾಟ್ಸ್ಮನ್ ಕ್ಲೀನ್ ಬೌಲ್ಡ್ ಆಗಿ ಶಾಕ್ ಆಗಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬುಮ್ರಾ ಮಾಡಿದ ಸಾಧನೆ ಮರೆಯಲು ಸಾಧ್ಯವಿಲ್ಲ: ಆಟಗಾರರನ್ನು ಟೀಕಿಸಿ ಜನರು ಹಣ ಸಂಪಾದಿಸುತ್ತಿದ್ದಾರೆ - ಶಮಿನ್ಯೂಜಿಲೆಂಡ್ ಇಲೆವೆನ್ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಭಾರತದ ಮುನ್ನಡೆಗೆ ಕಾರಣರಾದ ಮೊಹಮ್ಮದ್ ಶಮಿ, ವಾತಾವರಣದ ಲಾಭ ಪಡೆದಿದ್ದಾಗಿ ತಿಳಿಸಿದ್ದಾರೆ.
ರಣಜಿ ಟ್ರೋಫಿ: ಕ್ವಾರ್ಟರ್ ಫೈನಲ್ಸ್ ನಲ್ಲಿ ರಾಜ್ಯಕ್ಕೆ ಜಮ್ಮು ಕಾಶ್ಮೀರ ಎದುರಾಳಿರಣಜಿ ಟೂರ್ನಿ ಕ್ರಿಕೆಟ್ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಕರ್ನಾಟಕ ತಂಡ, ಮಹತ್ವದ ಪಂದ್ಯದಲ್ಲಿ ಬರೋಡಾ ವಿರುದ್ಧ ಜಯ ಸಾಧಿಸಿ ಕ್ವಾರ್ಟರ್ ಫೈನಲ್ಸ್ ಹಂತ ಪ್ರವೇಶಿಸಿದೆ. ಎಂಟರ ಘಟ್ಟದ ಹೋರಾಟದಲ್ಲಿ ರಾಜ್ಯ ತಂಡ ಜಮ್ಮು ಕಾಶ್ಮೀರ್ ವಿರುದ್ಧ ಕಾದಾಟ ನಡೆಸಲಿದೆ.
ಆರ್ಸಿಬಿ ತಂಡದ ನೂತನ ಲಾಂಛನದ ಬಗ್ಗೆ ಮಾಜಿ ಮಾಲೀಕ ವಿಜಯ್ ಮಲ್ಯ ಪ್ರತಿಕ್ರಿಯಇಂಡಿಯನ್ ಪ್ರೀಮಿಯರ್ ಲೀಗ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(ಆರ್ಸಿಬಿ)ದ ನೂತನ ಲಾಂಛನವನ್ನು ಶುಕ್ರವಾರ ಅನಾವರಣಗೊಳಿಸಲಾಗಿದೆ. ಭವ್ಯ ಸಿಂಹದೊಂದಿಗೆ ಮರು ವಿನ್ಯಾಸ ಮಾಡಿರುವ ಲಾಂಛನ ಆರ್ಸಿಬಿಯ ತತ್ವಶಾಸ್ತ್ರ, ಜೀವಂತಿಕೆ ಮತ್ತು ನಿರ್ಬೀತ ಮನೋಭಾವವನ್ನು ತೋರುತ್ತದೆ.
ಸಿನಿಮಾ ಸುದ್ದಿಒಂದೂವರೆ ಗಂಟೆಗಳ ಕಾಲ ಕಿಕ್ಬಾಕ್ಸಿಂಗ್; ಆಸ್ಪತ್ರೆ ತಲುಪುವ ನಿಮಿಷಕ್ಕೂ ಮೊದಲೇ ಅಪ್ಪು ಹೃದಯಬಡಿತ ನಿಂತಿತ್ತು: ECGಯಲ್ಲಿ ಅತಿಯಾದ ಆಯಾಸ ದಾಖಲು!