ಏಳು ವರ್ಷಗಳ ದಾಂಪತ್ಯ ಜೀವನ ಮುರಿದುಕೊಂಡ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಮೈಕೆಲ್ ಕ್ಲಾರ್ಕ್ ಅವರ ಪತ್ನಿ ಕೈಲಿಗೆ ವಿಚ್ಚೇದನ ನೀಡಿದ್ದು, ಏಳು ವರ್ಷಗಳ ದಾಂಪತ್ಯ ಜೀವನವನ್ನು ಕಡಿದುಕೊಂಡಿದ್ದಾರೆ.
ರಿಷಬ್ ಪಂತ್ ರನ್ನು ನ್ಯೂಜಿಲೆಂಡ್ ಗೆ ಕರೆದುಕೊಂಡು ಹೋಗಿದ್ದು ಬೆಂಚ್ ಕಾಯುವುದಕ್ಕಾ?: ಡೆಲ್ಲಿ ಕ್ಯಾಪಿಟಲ್ಸ್ ಸಹ ಮಾಲೀಕಜೆಎಸ್ ಡಬ್ಲ್ಯು ಸ್ಪೋರ್ಟ್ಸ್ ನಿರ್ದೇಶಕ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ ಮಾಲೀಕ ಪರ್ತ್ ಜಿಂದಾಲ್ ಅವರು ರಿಷಬ್ ಪಂತ್ ಮತ್ತು ಆರ್ ಅಶ್ವಿನ್ ಅವರನ್ನು ಭಾರತದ ಸೀಮಿತ ಓವರ್ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ್ದಾರೆ.
ಐಸಿಸಿ ಏಕದಿನ ರ್ಯಾಂಕಿಂಗ್: ಬುಮ್ರಾ ಕುಸಿತ, ರಾಹುಲ್, ಶ್ರೇಯಸ್ ಜಿಗಿತಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದು, ಇತ್ತೀಚಿನ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಕಳೆದುಕೊಂಡಿದ್ದಾರೆ.
ಕೆಎಲ್ ರಾಹುಲ್ರಿಂದಾಗಿ ನ್ಯೂಜಿಲೆಂಡ್ ಪ್ರವಾಸದಲ್ಲಿ ಪ್ರೇಕ್ಷಕರಾಗಿ ಉಳಿದ ರಿಷಭ್ ಪಂತ್!ವಿಶ್ವಕಪ್ ನಂತರ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಮಹೇಂದ್ರ ಸಿಂಗ್ ಧೋನಿ ತಂಡದಿಂದ ದೂರ ಸರಿದ ಬಳಿಕ ರಿಷಭ್ ಪಂತ್ ಅವರನ್ನು ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಪರಿಗಣಿಸಲಾಗಿತ್ತು, ಆದರೆ ನ್ಯೂಜಿಲೆಂಡ್ ಪ್ರವಾಸದಲ್ಲಿ...
ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಪೃಥ್ವಿ ಶಾ ಬದಲಿಗೆ ಶುಭನಮ್ ಗೆ ಅವಕಾಶ ನೀಡಿ: ಹರ್ಭಜನ್ ಸಿಂಗ್ಇತ್ತೀಚೆಗೆ ಮುಕ್ತಾಯಗೊಂಡ ಇಂಡಿಯಾ ಎ ಸರಣಿಯಲ್ಲಿ ಶುಭನಮ್ ಗಿಲ್ ಅವರು ಅತ್ಯುತ್ತಮ ಪ್ರದರ್ಶನ ನೀಡಿದ್ದು ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಗೆ ಪೃಥ್ವಿ ಶಾ ಬದಲಿಗೆ ಗಿಲ್ ಗೆ ಅವಕಾಶ ನೀಡಿ ಎಂದು ಹಿರಿಯ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಹೇಳಿದ್ದಾರೆ.
ಮಹಿಳಾ ವಿಶ್ವಕಪ್ ನಲ್ಲಿ ಭಾರತದ ಜಿಎಸ್ ಲಕ್ಷ್ಮಿ ಮ್ಯಾಚ್ ರೆಫ್ರಿ, ಮೊದಲ ಮಹಿಳೆ ಎಂಬ ಹೆಗ್ಗಳಿಕೆ!ಫೆಬ್ರವರಿ 21 ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಭಾರತದ ಜಿ.ಎಸ್.ಲಕ್ಷ್ಮಿ ಮ್ಯಾಚ್ ರೆಫ್ರಿಯಾಗಿ ಆಯ್ಕೆ ಆಗಿದ್ದಾರೆ ಮತ್ತು ಇದರೊಂದಿಗೆ ಯಾವುದೇ ಐಸಿಸಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಮ್ಯಾಚ್ ರೆಫ್ರಿ ಪಾತ್ರವನ್ನು ನಿರ್ವಹಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ತ್ರಿಕೋನ ಮಹಿಳಾ ಟಿ-20: ಮಂದನಾ ಅರ್ಧಶತಕ ವ್ಯರ್ಥ, ಆಸೀಸ್ ಗೆ ಮಣಿದ ಭಾರತಆರಂಭಿಕ ಆಟಗಾರ್ತಿ ಸ್ಮೃತಿ ಮಂದನಾ (66) ಅವರ ಅರ್ಧಶತಕದ ಹೊರತಾಗಿಯೂ, ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಬುಧವಾರ ನಡೆದ ಟ್ರೈ-ವುಮೆನ್ ಟಿ 20 ಕ್ರಿಕೆಟ್ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ 11 ರನ್ಗಳ ಸೋಲು ಕಂಡಿದೆ.
ಹಿಂದೆಂದೂ ಆಡದಷ್ಟು ಕಳಪೆ ಆಟದಿಂದಲೇ ಸರಣಿ ಸೋತೆವು: ವಿರಾಟ್ ಕೊಹ್ಲಿನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಐದು ವಿಕೆಟ್ಗಳ ಸೋಲಿನಿಂದ ಸರಣಿಯನ್ನು 0-3ರಿಂದ ಕಳೆದುಕೊಂಡಿರುವ ಭಾರತದ ನಾಯಕ ವಿರಾಟ್ ಕೊಹ್ಲಿ, ತಂಡ ಹಿಂದೆಂದೂ ಆಡದಷ್ಟು ಕಳಪೆ ಆಟವಾಡಿದೆ ಎಂದು ಹೇಳಿದ್ದಾರೆ.
ಪೃಥ್ವಿ ಶಾ ಅಲಕ್ಷ್ಯದ ರನೌಟ್, ಯುವ ಬ್ಯಾಟ್ಸ್ಮನ್ ಫಿಟ್ನೆಸ್ ಬಗ್ಗೆ ಪ್ರಶ್ನಿಸಿದ ಚೋಪ್ರಾ, ವಿಡಿಯೋ!ನ್ಯೂಜಿಲ್ಯಾಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮುಖಭಂಗವನ್ನು ಅನುಭವಿಸಿದ್ದು ಇದರ ನಡುವೆ ಯುವ ಪ್ರತಿಭನೆ ಪೃಥ್ವಿ ಶಾ ಅಲಕ್ಷ್ಯದ ರನೌಟ್ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
31 ವರ್ಷಗಳ ನಂತರ ವೈಟ್ ವಾಶ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಮುಖಭಂಗನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ಸೋಲುವ ಮೂಲಕ ಭಾರತ ತಂಡ ಬರೊಬ್ಬರಿ 31 ವರ್ಷಗಳ ಬಳಿಕ ಏಕದಿನ ಸರಣಿಯಲ್ಲಿ ವೈಟ್ ವಾಶ್ ಮುಖಭಂಗಕ್ಕೀಡಾಗಿದೆ.
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ಬಾಲಿವುಡ್'ತಿಲಕ ಇಟ್ಟುಕೊಳ್ಳುವುದು ಕೂಡ ಒಂದು ಸಮಸ್ಯೆ': ಬಾಲಿವುಡ್ಗೆ 'ಹಿಂದೂಫೋಬಿಯಾ' ಇದೆ ಎಂದ ನಿರ್ಮಾಪಕಿ ಏಕ್ತಾ ಕಪೂರ್
ದೇಶ"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ