2ನೇ ಏಕದಿನ: ವಿರಾಟ್ ಕೊಹ್ಲಿ ಹಿಂದಿಕ್ಕಿದ ರಾಸ್ ಟೇಲರ್ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಕಿವೀಸ್ ಪಡೆಯ ರಾಸ್ ಟೇಲರ್ ನಾಯಕ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ.
2ನೇ ಏಕದಿನ: ಭಾರತಕ್ಕೆ ಗೆಲ್ಲಲು 274 ರನ್ ಗಳ ಗುರಿ ನೀಡಿದ ನ್ಯೂಜಿಲೆಂಡ್ಪ್ರವಾಸಿ ಭಾರತ ತಂಡದ ವಿರುದ್ಧ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 274 ರನ್ ಗಳ ಸವಾಲಿನ ಗುರಿ ನೀಡಿದೆ.
ರಣಜಿ ಟ್ರೋಫಿ: ಕರ್ನಾಟಕಕ್ಕೆ ಇನಿಂಗ್ಸ್ ಹಿನ್ನಡೆ, ಪಂದ್ಯ ಡ್ರಾನಲ್ಲಿ ಅಂತ್ಯಶಿವಮೊಗ್ಗದ ಜವಾಹರ್ ಲಾಲ್ ನೆಹರು ಎಂಜಿನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಕರ್ನಾಟಕ ಹಾಗೂ ಮಧ್ಯ ಪ್ರದೇಶ ನಡುವಿನ 2019/20ನೇ ಸಾಲಿನ ರಣಜಿ ಟ್ರೋಫಿ ಎಲೈಟ್ ಎ ಮತ್ತು ಬಿ ಗುಂಪಿನ ಪಂದ್ಯ ಡ್ರಾನಲ್ಲಿ ಮುಕ್ತಾಯವಾಯಿತು.
ನನ್ನನ್ನೇ ನನಗೆ ನೆನಪಿಸಿದ ಮಾರ್ನಸ್ ಲ್ಯಾಬುಸ್ಚಾಗ್ನೆ: ಸಚಿನ್ ತೆಂಡೂಲ್ಕರ್ಹಾಲಿ ಕ್ರಿಕೆಟಿಗರಲ್ಲಿ ಆಸ್ಟ್ಪೇಲಿಯಾದ ಸ್ಟಾರ್ ಆಟಗಾರ ಮಾರ್ನಸ್ ಲ್ಯಾಬುಸ್ಚಾಗ್ನೆ ನನ್ನನ್ನೇ ನನಗೆ ನೆನಪಿಸಿದ ಆಟಗಾರ ಎಂದು ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.
ಖ್ಯಾತ ಕ್ರಿಕೆಟ್ ಪತ್ರಕರ್ತ, ಗೀತರಚನೆಗಾರ ರಾಜು ಭರತನ್ ನಿಧನಹಿರಿಯ ಕ್ರಿಕೆಟ್ ಪತ್ರಕರ್ತ ಮತ್ತು ಚಲನಚಿತ್ರ ಗೀತೆರಚನೆಗಾರ ರಾಜು ಭರತನ್ (86)ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದ ನಂತರ ಭರತನ್ ಮುಂಬೈನಲ್ಲಿ ಧನರಾದರು ಎಂದು ಮೂಲಗಳು ಖಚಿತಪಡಿಸಿವೆ.
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ಸಿಎಂ ಗೌತಮ್ ಸೇರಿ 16 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್)ನ ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು, 16 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯ ನಾಳೆ: ಮಾಡು ಇಲ್ಲವೆ ಮಡಿ ಸ್ಥಿತಿಯಲ್ಲಿ ಭಾರತನ್ಯೂಜಿಲೆಂಡ್ ವಿರುದ್ಧದ ಮೊದಲನೇ ಹಣಾಹಣಿಯಲ್ಲಿ ಸೋತಿರುವ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ನಾಳೆ ಇಲ್ಲಿನ ಈಡನ್ ಪಾರ್ಕ್ನಲ್ಲಿ ನಡೆಯುವ ಎರಡನೇ ಪಂದ್ಯವನ್ನು ಗೆದ್ದು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಜೀವಂತವಾಗಿರಿಸಿಕೊಳ್ಳುವ ಒತ್ತಡಕ್ಕೆ ಸಿಲುಕಿದೆ.
'ಪ್ರಯೋಗ ಪರೀಕ್ಷೆ ಬೇಡ', ಎರಡನೇ ಪಂದ್ಯಕ್ಕೆ ಚಾಹಲ್, ಕುಲ್ದೀಪ್ ಇಬ್ಬರನ್ನೂ ಆಡಿಸಿ: ಹರಭಜನ್ ಸಿಂಗ್ನಾಳೆ ನಡೆಯುವ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಕುಲ್ದೀಪ್ ಯಾದವ್ ಹಾಗೂ ಯಜ್ವೇಂದ್ರ ಚಾಹಲ್ ಇಬ್ಬರನ್ನುಕಣಕ್ಕೆ ಇಳಿಸುವಂತೆ ಹಿರಿಯ ಆಫ್ ಸ್ಪಿನ್ನರ್ ಹರಭಜನ್ ಸಿಂಗ್ ಸಲಹೆ ನೀಡಿದ್ದಾರೆ.
ಅಂಡರ್ 19 ವಿಶ್ವಕಪ್ ಫೈನಲ್: ಹಾಲಿ ಚಾಂಪಿಯನ್ ಭಾರತದ ವಿರುದ್ಧ ಬಾಂಗ್ಲಾ ಸೆಣಸಾಟ!ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಅದಾಗಲೇ ಫೈನಲ್ ಪ್ರವೇಶಿಸಿದ್ದು ಇದೀಗ ನ್ಯೂಜಿಲ್ಯಾಂಡ್ ವಿರುದ್ಧ ಗೆದ್ದು ಬೀಗಿರುವ ಬಾಂಗ್ಲಾದೇಶ ಭಾರತದ ಜೊತೆ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿದೆ.
ದೆಹಲಿಯ ಶಾಹೀನ್ ಬಾಗ್ನ ಸಿಎಎ ಪ್ರತಿಭಟನೆಯಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್?, ವೈರಲ್ ವಿಡಿಯೋ!ದೆಹಲಿಯ ಶಾಹೀನ್ ಬಾಗ್ ನಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದು ಈ ಪ್ರತಿಭಟನೆಯಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ಭಾಗಿಯಾಗಿದ್ದರು ಎಂಬ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ಬಾಲಿವುಡ್'ಯಾರೂ ಆತನ ಮೃತದೇಹ ನೋಡಿಲ್ಲ': ಮಧ್ಯರಾತ್ರಿಯಲ್ಲಿ ಅಂತ್ಯ ಸಂಸ್ಕಾರ ನಡೆಸುವ ಅವಸರವೇನಿತ್ತು? ಸಿಂಗಾಪುರ -ಮಲೇಷ್ಯಾದಲ್ಲಿ ಇನ್ನೂ ಜೀವಂತವಾಗಿರಬಹುದು!