ತ್ರಿಕೋನ ಸರಣಿ: ಭಾರತ ವನಿತೆಯರಿಗೆ ಇಂಗ್ಲೆಂಡ್ ವಿರುದ್ಧ 5 ವಿಕೆಟ್ ಜಯಹರ್ಮನ್ ಪ್ರೀತ್ ಕೌರ್ (42 ರನ್) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ಮಹಿಳಾ ತಂಡ ತ್ರಿಕೋನ ಸರಣಿಯ ಮೊದಲನೇ ಟಿ-20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಐದು ವಿಕೆಟ್ ಗಳ ಜಯ ಸಾಧಿಸಿತು.
ರಣಜಿ: ರಲ್ವೇಸ್ ವಿರುದ್ಧ ಕರ್ನಾಟಕಕ್ಕೆ 10 ವಿಕೆಟ್ ಭರ್ಜರಿ ಜಯ!ದೆಹಲಿಯಲ್ಲಿ ಗುರುವಾರ ನಡೆದ ರಣಜಿ ಟ್ರೋಫಿ ಗ್ರೂಪ್ ಬಿ ಪಂದ್ಯದಲ್ಲಿ ಮಧ್ಯಮ ವೇಗಿರೋನಿತ್ ಮೋರೆ (6/32) , ಅಭಿಮನ್ಯು ಮಿಥುನ್ ಮಾರಕ ದಾಳಿ ನೆರವಿನಿಂದ ಕರ್ನಾಟಕ ತಂಡ ರೈಲ್ವೆಸ್ ವಿರುದ್ಧ 10 ವಿಕೆಟ್ ಗೆಲುವು ಸಾಧಿಸಿದೆ.
ನಾಲ್ಕನೇ ಟಿ20: ಟಾಸ್ ಗೆದ್ದ ಕಿವೀಸ್ ಫೀಲ್ಡಿಂಗ್, ಗಾಯದ ಸಮಸ್ಯೆಯಿಂದ ಹೊರಗುಳಿದ ವಿಲಿಯಮ್ಸನ್ನ್ಯೂಜಿಲ್ಯಾಂಡಿನ ವೆಲ್ಲಿಂಗ್ಟನ್ ಸ್ಕೈ ಸ್ಟೇಡಿಯಂನಲ್ಲಿ ಶುಕ್ರವಾರ ಪ್ರಾರಂಭವಾಗಿರುವ ನಾಲ್ಕನೇ ಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನಾಯಕ ಟಿಮ್ ಸೌಥಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ನಾಳೆ 4ನೇ ಟಿ20 ಪಂದ್ಯ: ಕಿವೀಸ್ ನೆಲದಲ್ಲಿ ವೈಟ್ ವಾಶ್ ಸಾಧಿಸುತ್ತಾ ಟೀಂ ಇಂಡಿಯಾಸೂಪರ್ ಓವರ್ನಲ್ಲಿ ರೋಚಕ ಜಯ ಸಾಧಿಸಿ ದ್ವೀಪ ರಾಷ್ಟ್ರದಲ್ಲಿ ಐತಿಹಾಸಿಕ ಟಿ-20 ಸರಣಿ ಗೆದ್ದು ಬೀಗುತ್ತಿರುವ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ, ನಾಳೆ ನ್ಯೂಜಿಲೆಂಡ್ ವಿರುದ್ಧ ನಾಲ್ಕನೇ ಪಂದ್ಯದಲ್ಲಿ ಸೆಣಸಲು ಸಜ್ಜಾಗಿದೆ.
ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾರ ಕೊನೆಯ ಸಿಕ್ಸರ್ಗೆ ವಿರಾಟ್ ಕೊಹ್ಲಿ ಸಂಭ್ರಮ ಹೀಗಿತ್ತು, ವಿಡಿಯೋ ವೈರಲ್!ಕಿವೀಸ್ ನೆಲದಲ್ಲಿ ಚೊಚ್ಚಲ ಟಿ20 ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ. ಇನ್ನು ರೋಹಿತ್ ಶರ್ಮಾ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಿ ಗೆಲುವು ತಂದುಕೊಟ್ಟ ಬಳಿಕ ನಾಯಕ ವಿರಾಟ್ ಕೊಹ್ಲಿ ಸಂಭ್ರಮ ನಿಜಕ್ಕೂ ರೋಮಾಂಚಕಕಾರಿಯಾಗಿತ್ತು.
ಹ್ಯಾಟ್ಸ್ ಆಫ್ ಟು ಮೊಹಮ್ಮದ್ ಶಮಿ: ರೋಹಿತ್ ಶರ್ಮಾಸೆಡ್ಡನ್ ಪಾರ್ಕ್ ನಲ್ಲಿ ನಿನ್ನೆ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ-20 ಪಂದ್ಯದ ಗೆಲುವಿನ ಕ್ರೆಡಿಟ್ ತಮಗೆ ತೆಗೆದುಕೊಳ್ಳಲು ನಿರಾಕರಿಸಿದ ಟೀಂ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ, ಅದು ಮೊಹಮ್ಮದ್ ಶಮಿಗೆ ಸಲ್ಲಬೇಕೆಂದು ಹೇಳಿದರು.
ಬ್ರಿಲಿಯಂಟ್ ವಿಲಿಯಮ್ಸ್ : ಕೊಹ್ಲಿ ಹೊಗಳಿಕೆಗೆ ಕಾರಣ ಏನು ಗೊತ್ತಾ?ಸೆಡ್ಡನ್ ಪಾರ್ಕ್ ನಲ್ಲಿ ಬುಧವಾರ ನಡೆದ ರೋಚಕ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಜೋಡಿಯ ಸಾಹಸದ ಫಲವಾಗಿ ಭಾರತ ತಂಡ ಸೂಪರ್ ಓವರ್ ನಲ್ಲಿ ಗೆಲುವಿಗೆ ಅಗತ್ಯವಿದ್ದ ಕಠಿಣ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ, 3-0 ಅಂತರದಿಂದ ಟಿ-20 ಸರಣಿಯನ್ನು ವಶಪಡಿಸಿಕೊಂಡಿತು.
ಕಿವೀಸ್ ನೆಲದಲ್ಲಿ ಚೊಚ್ಚಲ ಟಿ20 ಸರಣಿ ಗೆಲ್ಲಿಸಿಕೊಟ್ಟ ರೋ'ಹಿಟ್' ಶರ್ಮಾರಿಂದ ಮತ್ತೊಂದು ದಾಖಲೆ!ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಟಿ20 ಪಂದ್ಯದ ಸೂಪರ್ ಓವರ್ ನಲ್ಲಿ ಕೊನೆಯ ಎರಡು ಎಸೆತಗಳಲ್ಲಿ ಸಿಕ್ಸರ್ ಬಾರಿಸುವ ಮೂಲಕ ಸರಣಿ ಗೆಲ್ಲಿಸಿಕೊಟ್ಟ ರೋಹಿತ್ ಶರ್ಮಾ ಅವರು ಮತ್ತೊಂದು ದಾಖಲೆಯನ್ನು ಮಾಡಿದ್ದಾರೆ.
ಕಿವೀಸ್ ನೆಲದಲ್ಲಿ ಚೊಚ್ಚಲ ಟಿ20 ಸರಣಿ ಗೆಲುವು ಬೆನ್ನಲ್ಲೇ ಟ್ವೀಟ್ ಮಾಡಿದ ಕೊಹ್ಲಿ!ನ್ಯೂಜಿಲ್ಯಾಂಡ್ ನೆಲದಲ್ಲಿ ಚೊಚ್ಚಲ ಬಾರಿಗೆ ಟೀಂ ಇಂಡಿಯಾ ಟಿ20 ಸರಣಿ ಗೆದ್ದು ಬೀಗಿದ್ದು ಇದರ ಬೆನ್ನಲ್ಲೇ ಸರಣಿ ಗೆಲ್ಲಿಸಿಕೊಟ್ಟ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟ್ವೀಟ್ ವೊಂದನ್ನು ಮಾಡಿದ್ದಾರೆ.
ಪಿಸಿಬಿ ಏಷ್ಯಾ ಕಪ್ ಆತಿಥ್ಯದಿಂದ ತೊಂದರೆ ಇಲ್ಲ, ಆದರೆ, ಪಾಕ್ ನಲ್ಲಿ ಭಾರತ ಆಡಲ್ಲ: ಬಿಸಿಸಿಐಪಾಕಿಸ್ತಾನ ಕ್ರಿಕೆಟ್ ಮಂಡಳಿ 2020ರ ಏಷ್ಯಾಕಪ್ ಆತಿಥ್ಯ ವಹಿಸುವುದರಿಂದ ಯಾವುದೇ ತೊಂದರೆ ಇಲ್ಲ. ಆದರೆ, ಭಾರತ ಪಾಕಿಸ್ತಾನದಲ್ಲಿ ಆಡಲ್ಲ ಎಂದು ಬಿಸಿಸಿಐ ಇಂದು ಸ್ಪಷ್ಟಪಡಿಸಿದೆ.
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ಸಿನಿಮಾ ಸುದ್ದಿಚೆನ್ನೈನಲ್ಲಿ 50, ಬೆಂಗಳೂರಿನಲ್ಲಿ 1800; ರಜನಿಕಾಂತ್ ಜೈಲರ್ 2 ಸಿನಿಮಾಗೆ ತಮಿಳುನಾಡಿನಲ್ಲಿ ಕಡಿಮೆ ದರ; ಕರ್ನಾಟಕದಲ್ಲಿ ಹಗಲು ದರೋಡೆ!
ಸಿನಿಮಾ ಸುದ್ದಿ'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!