ಮೊದಲ ಟಿ20: ಕಿವೀಸ್ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ನ್ಯೂಜಿಲೆಂಡ್ ಭರ್ಜರಿ ಆರಂಭನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ಗೆ ಮಾಡಿಕೊಂಡಿದ್ದು, ಬ್ಯಾಟಿಂಗ್ ನಲ್ಲಿ ಕಿವೀಸ್ ಪಡೆ ಭರ್ಜರಿ ಆರಂಭ ಪಡೆದಿದೆ.
ಕೊಹ್ಲಿಯನ್ನು ಮೀರಿಸುವಂತಾ ಆಟಗಾರರು ಪಾಕ್'ನಲ್ಲಿದ್ದಾರೆ, ಅವರನ್ನು ನಿರ್ಲಕ್ಷಿಸಲಾಗಿದೆ: ಅಬ್ದುಲ್ ರಜಾಕ್ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅದೃಷ್ಠವಂತ. ಕೊಹ್ಲಿಯನ್ನು ಮೀರಿಸುವಂತಾ ಆಟಗಾರರು ಪಾಕಿಸ್ತಾನದಲ್ಲಿದ್ದಾರೆ. ಆದರೆ ಅವರು ನಿರ್ಲಕ್ಷ್ಯಕ್ಕೊಳಗಾಗಿದ್ದಾರೆ ಎಂದು ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಹೇಳಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಪ್ರಥಮ ಟಿ-20 ಪಂದ್ಯ ನಾಳೆ: ಕೊಹ್ಲಿ ಪಡೆಗೆ ಮೊದಲ ಪರೀಕ್ಷೆಚುಟುಕು ವಿಶ್ವಕಪ್ ಪೂರ್ವಸಿದ್ಧತೆಯಲ್ಲಿ ತೊಡಗಿರುವ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ಗಾಯದ ನಡುವೆಯೂ ದ್ವೀಪ ರಾಷ್ಟ್ರ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ-20 ಸರಣಿ ಆಡಲು ಸಜ್ಜಾಗಿದೆ.
ಕಿವೀಸ್ ಹುಡುಗರು ತುಂಬಾ ಒಳ್ಳೆಯವರು, ಸೇಡು ತೀರಿಸಿಕೊಳ್ಳುವ ಯೋಚನೆಯಿಲ್ಲ: ವಿರಾಟ್ ಕೊಹ್ಲಿನ್ಯೂಜಿಲ್ಯಾಂಡ್ ಹುಡುಗರು ತುಂಬಾ ಮೃಧು ಸ್ವಾಭಾವದವರು. ಅವರ ವಿರುದ್ಧ ಸೇಡು ತೀರಿಸಿಕೊಳ್ಳುವ ಯೋಚನೆ ಮಾಡಲು ಸಾಧ್ಯವಿಲ್ಲ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಫಲಿತಾಂಶಗಳು ನಾಯಕತ್ವದ ಗುಣಗಳ ಮೇಲೆ ಅವಲಂಬಿಸಿಲ್ಲ- ವಿರಾಟ್ ಕೊಹ್ಲಿನಾಯಕನಾಗಿ ತಂಡವನ್ನು ಮುನ್ನಡೆಸುವುದಷ್ಟೇ ಗುರಿ. ಅದು ಬಿಟ್ಟು ನಾಯಕತ್ವದ ಗುಣಗಳ ಮೇಲೆ ಅವಲಂಬನೆ ಹೊಂದಿಲ್ಲದ ಫಲಿತಾಂಶಗಳ ಬಗ್ಗೆ ಎಂದೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
'ನಿಮ್ಮ ತಲೆ ಮೇಲಿನ ಕೂದಲಿಗಿಂತ ನನ್ನ ಬಳಿ ಹೆಚ್ಚು ಹಣವಿದೆ': ಶೊಯೆಬ್ ಅಖ್ತರ್ ಹೀಗೆ ಹೇಳಿದ್ದು ಯಾರಿಗೆ?ವ್ಯವಹಾರ ಕುದುರಿಸುವ ಉದ್ದೇಶದಿಂದ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡವನ್ನು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್ ಗುಣಗಾನ ಮಾಡುತ್ತಿದ್ದಾರೆಂದು ಕಿಚಾಯಿಸಿದ್ದ ಟೀಮ್ ಇಂಡಿಯಾ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ವಿರೇಂದ್ರ ಸೆಹ್ವಾಗ್ ಅವರಿಗೆ ಮಾಜಿ ವೇಗಿ ಬೌನ್ಸರ್ ಎಸೆದಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಭವಿಷ್ಯ ಇನ್ನೂ ನಿಗೂಢ, ಯಾರ ನಿಲುವಿಗೂ ಸಿಗುತ್ತಿಲ್ಲ ಉತ್ತರ!ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಿದ್ದ ಶ್ರೇಷ್ಠ ನಾಯಕರಲ್ಲಿ ಮುಂಚೂಣಿಯಲ್ಲಿರುವ ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಅವರ ಕ್ರಿಕೆಟ್ ವೃತ್ತಿ ಜೀವನದ ಭವಿಷ್ಯ ಇನ್ನೂ ನಿಗೂಢವಾಗಿದೆ. ಇತ್ತೀಚೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಡುಗಡೆ...
ಟಿ20 ವಿಶ್ವಕಪ್ ನನ್ನ ಕನಸು, ಏಕದಿನ ಸರಣಿಗಳು ತಂಡಕ್ಕೆ ಉಪಯುಕ್ತ: ರವಿಶಾಸ್ತ್ರಿ2020ರ ಅಕ್ಟೋಬರ್ ನಲ್ಲಿ ಐಸಿಸಿ ವಿಶ್ವಕಪ್ ಪಂದ್ಯಾವಳಿಯ ನಡೆಯಲಿದ್ದು ಕಪ್ ಗೆಲ್ಲುವುದು ನನ್ನ ಕನಸಾಗಿದೆ. ಇನ್ನು ಪ್ರಸ್ತುತ ನಡೆಯುತ್ತಿರುವ ಏಕದಿನ ಸರಣಿಗಳು ತಂಡಕ್ಕೆ ಉಪಯುಕ್ತವಾಗಲಿದೆ ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.
ನ್ಯೂಜಿಲೆಂಡ್ ಸರಣಿಯಿಂದ ಶಿಖರ್ ಧವನ್ ಔಟ್: ಟೀಂ ಇಂಡಿಯಾಗೆ ಬಲ ತುಂಬಲಿರುವ ಪೃಥ್ವಿ ಶಾ, ಸಂಜು!ನ್ಯೂಜಿಲೆಂಡ್ ಪ್ರವಾಸದಲ್ಲಿ ನಡೆಯಲಿರುವ ಏಕದಿನ ಹಾಗೂ ಟಿ-20 ಸರಣಿಗೆ ಟೀಮ್ ಇಂಡಿಯಾವನ್ನು ಮಂಗಳವಾರ ಪ್ರಕಟಿಸಲಾಗಿದೆ. ಗಾಯಾಳು ಶಿಖರ್ ಧವನ್ ಅವರ ಬದಲಿಗೆ ಯುವ ಬ್ಯಾಟ್ಸ್ ಮನ್ ಪೃಥ್ವಿ ಶಾ ಸ್ಥಾನ ಪಡೆದಿದ್ದಾರೆ.
ದೃಷ್ಟಿ ವಿಶೇಷಚೇತನ ಕ್ರಿಕೆಟಿಗರಿಗೆ ಬೆಂಗಳೂರಿನಲ್ಲಿ ವಿಶೇಷ ಕ್ರೀಡಾಂಗಣ ನಿರ್ಮಾಣ ಶೀಘ್ರದೃಷ್ಟಿ ವಿಶೇಷಚೇತನ ಕ್ರಿಕೆಟಿಗರಿಗಾಗಿ ಮೀಸಲಾದ ಕ್ರೀಡಾ ತರಬೇತಿ ಸಂಕೀರ್ಣವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸುವ ನಿರೀಕ್ಷೆ ಇದ್ದು ಇದು ಅವರು ವೃತ್ತಿಪರ ಆಟಗಾರರಾಗಿ ಬೆಳೆಯಲುಅನುವು ಮಾಡಿಕೊಡುತ್ತದೆ ಎಂದು ಕ್ರಿಕೆಟ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ ಇನ್ ಇಂಡಿಯಾ (ಸಿಎಬಿಐ) ಹೇಳಿದೆ.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ದೇಶ'ನಮಗೆ ಇನ್ನು ಮುಂದೆ ಗಾಂಧಿ-ನೆಹರೂ ಅಗತ್ಯವಿಲ್ಲ'; ಮುಸ್ಲಿಮರಿಗೆ ತಮ್ಮದೇ ಆದ ನಾಯಕರು ಬೇಕು: ಅಸಾದುದ್ದೀನ್ ಓವೈಸಿ; Video
ರಾಜಕೀಯ'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್ ಕೇಸ್ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್ ಆಪರೇಷನ್: HDK ಹೊಸ ಬಾಂಬ್; Video