ಬಾಂಗ್ಲಾ, ಪಾಕ್ ಪ್ರವಾಸ ಐಸಿಸಿ ಅಧ್ಯಕ್ಷ ಶಶಾಂಕ್ ಮನೋಹರ್ ರಿಂದ ಸಾಧ್ಯವಾಯಿತು: ಪಿಸಿಬಿ ಅಧ್ಯಕ್ಷ ಮಣಿಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ಅಧ್ಯಕ್ಷ ಭಾರತದ ಶಶಾಂಕ್ ಮನೋಹರ್ ಅವರ ಮಧ್ಯಸ್ಥಿಕೆಯಿಂದ ಬಾಂಗ್ಲಾದೇಶದ ಪಾಕಿಸ್ತಾನ ಪ್ರವಾಸ ಸಾಧ್ಯವಾಗಿದೆ.
ಯೋ-ಯೋ ಟೆಸ್ಟ್ ನಲ್ಲಿ ಪೃಥ್ವಿ ಶಾ ಪಾಸ್ಸ್ಟಾರ್ ಯುವ ಆಟಗಾರ ಪೃಥ್ವಿ ಶಾ ಅವರು ದೈಹಿಕ ಪರೀಕ್ಷೆಯಲ್ಲಿ ಪಾಸ್ ಆಗಿದ್ದು, ಭಾರತ “ಎ” ತಂಡ ಸೇರುವ ಸಾಧ್ಯತೆ ಇದೆ.
ಟೀಂ ಇಂಡಿಯಾ-ಆಸ್ಟ್ರೇಲಿಯಾ ಪಂದ್ಯ: ವಾಂಖೆಡೆ ಕ್ರೀಡಾಂಗಣದಲ್ಲಿ ಸಿಎಎ-ಎನ್ಆರ್ಸಿ ಪ್ರತಿಭಟನೆ ಬಿಸಿ, ಫೋಟೋ ವೈರಲ್!ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಮಂಗಳವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ...
ಐಸಿಸಿ ವಾರ್ಷಿಕ ಪುರಸ್ಕಾರ:ರೋಹಿತ್ ಶರ್ಮಾ ಏಕದಿನ ಕ್ರಿಕೆಟಿಗ, ವಿರಾಟ್ ಕೊಹ್ಲಿಗೆ ‘ಸ್ಪಿರಿಟ್ ಆಫ್ ಕ್ರಿಕೆಟ್’ ಪ್ರಶಸ್ತಿಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಕಳೆದ ವರ್ಷದುದ್ದಕ್ಕೂ ಅಭೂತಪೂರ್ವ ರನ್ ಗಳಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘2019 ಏಕದಿನ ಕ್ರಿಕೆಟಿಗ’ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದೆ. ಅಲ್ಲದೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ‘ಸ್ಪಿರಿಟ್ ಆಫ್ ಕ್ರಿಕೆಟ್’ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ರಿಷಬ್ ಪಂತ್ ಬದಲಿಗೆ ಕೀಪಿಂಗ್ ಮಾಡಿದ ಕೆಎಲ್ ರಾಹುಲ್ಟೀಂ ಇಂಡಿಯಾದ ಯುವ ವಿಕೆಟ್ ಕೀಪರ್ ರಿಷಭ್ ಪಂತ್ ಇಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೀಪಿಂಗ್ ಮಾಡಲು ಇಳಿಯಲಿಲ್ಲ. ಇವರ ಬದಲಿಗೆ ಕರ್ನಾಟಕದ ಕೆ.ಎಲ್ ರಾಹುಲ್ ಕೀಪಿಂಗ್ ಮಾಡಿ ಗಮನ ಸೆಳೆದರು.
ಟೀಂ ಇಂಡಿಯಾ ಹೀನಾಯ ಸೋಲು, ಏಕದಿನ ಕ್ರಿಕೆಟ್ನಲ್ಲಿ ನಾಲ್ಕು ಹೀನಾಯ ದಾಖಲೆ!ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್ ಗಳಿಂದ ಹೀನಾಯ ಸೋಲು ಕಂಡಿದೆ. ಇದರ ಬೆನ್ನಲ್ಲೆ ಏಕದಿನ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ನಾಲ್ಕು ಹೀನಾಯ ದಾಖಲೆಗಳು ಸೃಷ್ಟಿಯಾಗಿವೆ.
ಮೊದಲ ಏಕದಿನ ಪಂದ್ಯ: ಭಾರತ ವಿರುದ್ದ ಆಸ್ಟ್ರೇಲಿಯಾಗೆ 10 ವಿಕೆಟ್ಗಳ ಭರ್ಜರಿ ಜಯ!ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಗೆದ್ದು ಹೊಸ ವರ್ಷಕ್ಕೆ ಶುಭಾರಂಭ ಮಾಡಿದ್ದ ಟೀಂ ಇಂಡಿಯಾ ಇದೀಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ವಿಕೆಟ್ ಗಳಿಂದ ಹೀನಾಯ ಸೋಲು ಕಂಡಿದೆ.
ಕೊಹ್ಲಿಯನ್ನು ಬಲೆಗೆ ಕೆಡವಿ ವಿಶೇಷ ದಾಖಲೆ ಬರೆದ ಸ್ಪಿನ್ನರ್ ಜಂಪಾ, ವಿಡಿಯೋ ವೈರಲ್!ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿನ ಸುಳಿಗೆ ಸಿಲುಕಿದೆ. ಇನ್ನು ಇದೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಲೆಗ್ ಸ್ಪಿನ್ನರ್ ಜಂಪಾ ಅವರು ಕೊಹ್ಲಿಯನ್ನು ಔಟ್ ಮಾಡುವ ಮೂಲಕ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ.
ಸಮರ್ಥ್, ಪಡಿಕ್ಕಲ್ ಅರ್ಧಶತಕ, ಸೌರಾಷ್ಟ್ರ-ಕರ್ನಾಟಕ ಪಂದ್ಯ ಡ್ರಾದಲ್ಲಿ ಅಂತ್ಯರವಿಕುಮಾರ್ ಸಮರ್ಥ್ (74 ರನ್) ಹಾಗೂ ದೇವದತ್ ಪಡಿಕ್ಕಲ್ (ಔಟಾಗದೆ 53 ರನ್) ಅವರ ಅರ್ಧಶತಕಗಳ ನೆರವಿನಿಂದ ಕರ್ನಾಟಕ ತಂಡ 2019/20ನೇ ಸಾಲಿನ ರಣಜಿ ಟ್ರೋಫಿ ಎಲೈಟ್ ಎ ಮತ್ತು ಬಿ ಪಂದ್ಯವನ್ನು ಸೌರಾಷ್ಟ್ರ ವಿರುದ್ಧ ಡ್ರಾ ಸಾಧಿಸಿತು. ಪ್ರಥಮ ಇನಿಂಗ್ಸ್ ಮುನ್ನಡೆಯೊಂದಿಗೆ ಉನದ್ಕತ್ ಬಳಗ ಮೂರು ಅಂಕಗಳನ್ನು ತನ್ನ ಕಿಸೆಗೆ ಹಾಕಿಕೊಂಡಿತು. ಕನ್ನಡಿಗರಿಗೆ ಕೇವಲ ಒಂದು ಅಂಕ ಒಲ
ಆಸ್ಟ್ರೇಲಿಯಾ ಬೌಲಿಂಗ್ಗೆ ಬೆದರಿದ ಟೀಂ ಇಂಡಿಯಾ 255ಕ್ಕೆ ಆಲೌಟ್!ಆಸ್ಟ್ರೇಲಿಯಾ ಬೌಲರ್ ಗಳ ಮಾರಕ ದಾಳಿಗೆ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ತತ್ತರಿಸಿದ್ದು 255 ರನ್ ಗಳಿಗೆ ತಂಡ ಆಲೌಟ್ ಆಗಿದೆ.
ಸಿನಿಮಾ ಸುದ್ದಿ'ಪ್ರೇಮದ ಊರಲಿ' ಯಶಸ್ಸಿನ ಬೆನ್ನಲ್ಲೇ 'Mr. ಜಾಕ್' ಚಿತ್ರದಲ್ಲಿ ನಟ ಗುರುನಂದನ್ಗೆ ತಪಸ್ವಿನಿ ಪೂಣಚ್ಚ ಜೋಡಿ!
ದೇಶಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ