ಐಸಿಸಿ ಟಿ-20 ಬ್ಯಾಟಿಂಗ್ ಶ್ರೇಯಾಂಕ: ರಾಹುಲ್ 6, ವಿರಾಟ್ ಕೊಹ್ಲಿಗೆ 9ನೇ ಸ್ಥಾನಐಸಿಸಿ ಟಿ-20 ಬ್ಯಾಟಿಂಗ್ ವಿಭಾಗದ ಶ್ರೇಯಾಂಕ ಬಿಡುಗಡೆಯಾಗಿದ್ದು,ಆರಂಭಿಕ ಆಟಗಾರ ಕೆಎಲ್ ರಾಹುಲ್ ಆರನೇ ಸ್ಥಾನದಲ್ಲಿದ್ದರೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 9ನೇ ಸ್ಥಾನ ಪಡೆದುಕೊಂಡಿದ್ದಾರೆ.
47ರ ವಸಂತಕ್ಕೆ ಕಾಲಿಟ್ಟ 'ದಿ ವಾಲ್' ರಾಹುಲ್ ದ್ರಾವಿಡ್-ಕ್ರಿಕೆಟ್ ದಿಗ್ಗಜರಿಂದ ಶುಭ ಹಾರೈಕೆಭಾರತ ಕ್ರಿಕೆಟ್ ನ ಮರೆಯಾಗದ ನಕ್ಷತ್ರ ಹಾಗೂ 'ಭಾರತದ ಗೋಡೆ' ಖ್ಯಾತಿಯ ರಾಹುಲ್ ದ್ರಾವಿಡ್ ಅವರು 47ನೇ ವಸಂತಕ್ಕೆ ಪದಾರ್ಪಣೆ ಮಾಡಿದ್ದಾರೆ. ಇವರ ಹುಟ್ಟು ಹಬ್ಬದ ದಿನದಂದು ಎಲ್ಲರ ಸ್ಪೂರ್ತಿಯ ನಾಯಕನಾಗಿದ್ದ ದ್ರಾವಿಡ್ ಗೆ ಕ್ರಿಕೆಟ್ ಲೋಕದ ಗಣ್ಯ ಆಟಗಾರರು ಶುಭ ಹಾರೈಸಿದ್ದಾರೆ.
ವಿರಾಟ್ ಮತ್ತೊಂದು ರೆಕಾರ್ಡ್: ಪಾಂಟಿಂಗ್ ದಾಖಲೆ ಸರಿಗಟ್ಟಿದ ಕೊಹ್ಲಿ!ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದಾಖಲೆಗಳ ಬೇಟೆ ಮುಂದುವರಿಸಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ವೇಗವಾಗಿ 11,000 ರನ್ ಗಳಿಸಿದ ವಿಶ್ವದ ಮೊದಲ ನಾಯಕ ಎಂದು ಸಾಧನೆಗೆ ಭಾಜನರಾಗಿದ್ದಾರೆ.
ಲಂಕಾ ವಿರುದ್ಧ ಭಾರತಕ್ಕೆ 78 ರನ್ ಗಳ ಭರ್ಜರಿ ಗೆಲುವು, ಟೀಂ ಇಂಡಿಯಾ ಮುಡಿಗೆ ಟಿ20 ಸರಣಿಆರಂಭಿಕ ಆಟಗಾರ ಕೆಎಲ್ ರಾಹುಲ್ (54) ಹಾಗೂ ಶಿಖರ್ ಧವನ್ (52) ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ, ಶ್ರೀಲಂಕಾ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ 78ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ
3ನೇ ಟಿ-20: ಶ್ರೀಲಂಕಾ ತಂಡಕ್ಕೆ 202 ರನ್ ಗುರಿ ನೀಡಿದ ಭಾರತಆರಂಭಿಕ ಆಟಗಾರ ಕೆಎಲ್ ರಾಹುಲ್ (54), ಶಿಖರ್ ಧವನ್ (52) ಅವರ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ, ಶ್ರೀಲಂಕಾ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಸವಾಲಿನ ಮೊತ್ತವನ್ನು ಪ್ರವಾಸಿ ತಂಡಕ್ಕೆ ನೀಡಿದೆ.
4 ದಿನಗಳ ಟೆಸ್ಟ್: ನಾಯಕ ವಿರಾಟ್ ಕೊಹ್ಲಿ, ರವಿ ಶಾಸ್ತ್ರಿಗೆ ಬಿಸಿಸಿಐ ಬೆಂಬಲನಾಲ್ಕು ದಿನಗಳ ಟೆಸ್ಟ್ ಪಂದ್ಯದ ಕುರಿತು ಚರ್ಚಿಸಲು ಐಸಿಸಿ ಸಿದ್ಧವಾಗುತ್ತಿದೆ. ಆದರೆ, ವಿಶ್ವದ ಅತ್ಯಂತ ಶ್ರೀಮಂತ ಮಂಡಳಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇದಕ್ಕೆ ರೆಡ್ ಸಿಗ್ನಲ್ ನೀಡಲು ಸಜ್ಜಾಗುವ ಮೂಲಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮುಖ್ಯ ಕೋಚ್ ರವಿಶಾಸ್ತ್ರಿ ಅವರ ಬೆನ್ನಿಗೆ ನಿಲ್ಲಲು ತಯಾರಿ ನಡೆಸುತ್ತಿದೆ.
ಅಭಿಮಾನಿಗಳಿಗೆ ಅಜಿಂಕ್ಯ ರಹಾನೆ 'ವಡಾ ಪಾವ್' ಟ್ವೀಟ್, ಸಚಿನ್ ನನಗೆ ಕೆಂಪು ಚಟ್ನಿ ಬೇಕು ಅಂದಿದ್ದೇಕೆ?ವಡಾ ಪಾವ್ ತಿನ್ನುವಾಗ ನಿಮ್ಮ ಆದ್ಯತೆಗಳು ಏನಾಗಿರುತ್ತದೆ ಎಂದು ಟೀಂ ಇಂಡಿಯಾದ ಉಪ ನಾಯಕ ಅಜಿಂಕ್ಯ ರಹಾನೆ ಅವರು ಟ್ವೀಟರ್ ನಲ್ಲಿ ತಮ್ಮ ಅಭಿಮಾನಿಗಳನ್ನು ಕೇಳಿದ್ದರೂ ಅದಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸಹ ರೀಟ್ವೀಟ್ ಮಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಪಾಕಿಸ್ತಾನ ಇದೀಗ ವಿಶ್ವದ ಸುರಕ್ಷಿತ ಸ್ಥಳಗಳಲ್ಲಿ ಒಂದು: ಕ್ರಿಸ್ ಗೇಯ್ಲ್ಪಾಕಿಸ್ತಾನವು ಇದೀಗ ವಿಶ್ವದ ಸುರಕ್ಷಿತ ಸ್ಥಳಗಳಲ್ಲಿ ಒಂದಾಗಿದೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಯ್ಲ್ ಅಭಿಪ್ರಾಯಪಟ್ಟಿದ್ದಾರೆ.
ಬೌಂಡರಿಯಲ್ಲಿ ಹಾರಿ ಕ್ಯಾಚ್ ಹಿಡಿದ ಫೀಲ್ಡರ್ಸ್, ಔಟಾ-ನಾಟೌಟಾ ಈ ವಿಡಿಯೋ ನೋಡಿ!ಒಂದು ಅದ್ಭುತ ಕ್ಯಾಚ್ ಪಂದ್ಯದ ಗತಿಯನ್ನೇ ಬದಲಿಸುತ್ತದೆ. ಅದೇ ರೀತಿ ಬೌಂಡರಿಯಲ್ಲಿ ಇಬ್ಬರು ಆಟಗಾರರು ಕ್ಯಾಚ್ ವೊಂದನ್ನು ಹಿಡಿದಿದ್ದು ಇದು ಔಟಾ ಅಥವಾ ನಾಟೌಟಾ ಎಂಬ ಗೊಂದಲ ಪ್ರೇಕ್ಷಕರಲ್ಲಿ ಕಂಡು ಬಂದಿತ್ತು.
3ನೇ ಟಿ20 ಪಂದ್ಯ: ಭಾರತ-ಶ್ರೀಲಂಕಾಕ್ಕಿಂದು ನಿರ್ಣಾಯಕ ಕದನಐಸಿಸಿ ಟಿ20 ವಿಶ್ವಕಪ್'ಗೆ ತಯಾರಿಯನ್ನು ಮತ್ತಷ್ಟು ತೀವ್ರಗೊಳಿಸಿರುವ ಟೀಂ ಇಂಡಿಯಾ, ಶ್ರೀಲಂಕಾ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯವನ್ನು ಶುಕ್ರವಾರ ಪುಣೆ ಮಹಾರಾಷ್ಟ್ರದ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಆಡಲಿದೆ. 3 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಹೊಂದಿದ್ದು, ನಾಯಕ ವಿರಾಟ್ ಕೊಹ್ಲಿ ಸರಣಿ ಗೆಲ್ಲುವುದರ ಜೊತೆಗೆ ಬೆಂಚ್ ಕಾಯುತ್ತಿರುವ...
ದೇಶ'ಸುಪ್ರೀಂ ಕೋರ್ಟ್ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?
ದೇಶಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್! Video
ದೇಶ'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video