ವಿಂಡೀಸ್ ವಿರುದ್ಧ ಏಕದಿನ ಸರಣಿ: ಭುವಿ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಸ್ಥಾನಪ್ರಮುಖ ಬೆಳವಣಿಗೆಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು, ವೇಗಿ ಭುವನೇಶ್ವರ್ ಕುಮಾರ್ ಬದಲಿಗೆ ಉದಯೋನ್ಮುಖ ಆಟಗಾರ ಶಾರ್ದೂಲ್ ಠಾಕೂರ್ ಗೆ ಸ್ಥಾನ ನೀಡಲಾಗಿದೆ.
ವಿಕೆಟ್ ಪಡೆಯೋದೆ ಮುಖ್ಯ ಅಲ್ಲ, ಗಾಯಗೊಂಡಿದ್ದ ಬ್ಯಾಟ್ಸ್ಮನ್ನನ್ನು ರನೌಟ್ ಮಾಡದ ಬೌಲರ್, ವಿಡಿಯೋ ವೈರಲ್!ಕ್ರಿಕೆಟ್ ನಲ್ಲಿ ವಿಕೆಟ್ ಪಡೆಯೋದೆ ಬೌಲರ್ ಗೆ ಮುಖ್ಯವಾಗಿರುತ್ತದೆ. ಆದರೆ ಚೆಂಡು ಬಿದ್ದು ಗಾಯಗೊಂಡು ಪಿಚ್ ನಲ್ಲಿ ಬಿದ್ದಿದ್ದ ಬ್ಯಾಟ್ಸ್ಮನ್ನನ್ನು ರನೌಟ್ ಮಾಡದೆ ಬೌಲರ್ ಕ್ರೀಡಾಸ್ಫೂರ್ತಿ ಮೆರೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ವಿಂಡೀಸ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತ!ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಭರ್ಜರಿ ಗೆಲುವಿನ ನಂತರ ಇದೀಗ ಏಕದಿನ ಸರಣಿಗೆ ತಂಡ ರೆಡಿಯಾಗಿದ್ದು ಸರಣಿಗೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದೆ.
ಅಹಮದಾಬಾದ್ ನಲ್ಲಿ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ...!ಈವರೆಗೆ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದ ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ಕೆಲವೇ ದಿನಗಳಲ್ಲಿ ಎರಡನೇ ಸ್ಥಾನಕ್ಕೆ ಸೀಮಿತಗೊಳ್ಳಲಿದೆ.
2020ರ ಐಪಿಎಲ್ ಹರಾಜು: ಆಟಗಾರರ ಅಂತಿಮ ಪಟ್ಟಿ ಬಿಡುಗಡೆ, ಉತ್ತಪ್ಪಗೆ 1.5 ಕೋಟಿ ರೂ. ಮೂಲ ಬೆಲೆಮುಂದಿನ ವರ್ಷ ನಡೆಯುವ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆ ಇದೇ 19 ರಂದು ಕೋಲ್ಕತಾದಲ್ಲಿ ನಡೆಯಲಿದೆ. ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 332 ಆಟಗಾರರು ಒಳಗೊಂಡಿದ್ದಾರೆ.
ಅಪಾಯಕಾರಿ ತಂಡದ ಎದುರು ಹುಲಿಗಳಂತೆ ಆಡಿದಿರಿ: ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿದ್ದು ಯಾರಿಗೆ?ಟಿ20 ಕ್ರಿಕೆಟ್ ಮಾದರಿಯ ಕ್ರಿಕೆಟ್ ನಲ್ಲಿ ಅಪಾಯಕಾರಿ ಎನಿಸಿಕೊಂಡಿದ್ದ ತಂಡದ ಎದುರು ಹುಲಿಗಳಂತೆ ಆಡಿದಿರಿ ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.
ಕೆಣಕಬೇಡಿ ಕ್ರಿಕೆಟ್ ಮಾಫಿಯಾ ಬಹಿರಂಗ ಪಡಿಸುತ್ತೇನೆ: ಕ್ರಿಕೆಟಿಗನ ಎಚ್ಚರಿಕೆಕೆಣಕಬೇಡಿ ಕ್ರಿಕೆಟ್ ವಲಯದ ಮಾಫಿಯಾವನ್ನು ಬಹಿರಂಗ ಪಡಿಸುತ್ತೇನೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟಿಗ ಎಚ್ಚರಿಕೆ ನೀಡಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ.
ರಣಜಿ ಟ್ರೋಫಿ: ಗೌತಮ್ ಬೌಲಿಂಗ್ ಮ್ಯಾಜಿಕ್, ಕರ್ನಾಟಕಕ್ಕೆ 26 ರನ್ ಗೆಲುವುದಿಂಡಿಗಲ್ನಲ್ಲಿ ಗುರುವಾರ ನಡೆದ ಆರಂಭಿಕ ರಣಜಿ ಟ್ರೋಫಿ ಗ್ರೂಪ್ 'ಬಿ' ಪಂದ್ಯದ ನಾಲ್ಕನೇ ದಿನ ತಮಿಳುನಾಡಿನ ವಿರುದ್ಧ ಕರ್ನಾಟಕ 26 ರನ್ಗಳಿಂದ ಜಯಗಳಿಸಿದೆ. ಆಫ್ ಸ್ಪಿನ್ನರ್ ಕೆ ಗೌತಮ್ ಅವರ ಎಂಟು ವಿಕೆಟ್ ಗಳಿಕೆ ರಾಜ್ಯದ ಗೆಲುವಿಗ ಬಹುಮಟ್ಟಿಗೆ ನೆರವು ನೀಡಿದೆ.
ಬ್ಯಾಟಿಂಗ್ನಲ್ಲಿ ದಾಖಲೆ ಬರೆದಿದ್ದ ರೋಹಿತ್ ಶರ್ಮಾ ಇದೀಗ ಲಾ ಲೀಗಾ ಭಾರತದ ರಾಯಭಾರಿ!ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಅವರು ಸ್ಪೇನ್ ಫುಟ್ಬಾಲ್ನ ಪ್ರಖ್ಯಾತ ಲೀಗ್ ಆದ ಲಾ ಲೀಗಾದ ಭಾರತದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಎದುರಾಳಿ ಬೌಲರ್ ಸುಮ್ಮನಾದ್ರೂ ಕೊಹ್ಲಿಯ ಆಕ್ರೋಶ ಮಾತ್ರ ತಣ್ಣಗಾಗಿಲ್ಲ, ಈ ವಿಡಿಯೋ ನೋಡಿ!ವಿಂಡೀಸ್ ವಿರುದ್ಧದ ಟಿ20 ಸರಣಿಯನ್ನು ಟೀಂ ಇಂಡಿಯಾ ಭರ್ಜರಿಯಾಗಿ ಗೆದ್ದುಕೊಂಡಿದೆ. ಆದರೆ ಪಂದ್ಯದಲ್ಲಿ ಎದುರಾಳಿ ಬೌಲರ್ ನಿನ್ನ ಸಹವಾಸ ಬೇಡ ಎಂದು ಸುಮ್ಮನಾದ್ರೂ ವಿರಾಟ್ ಕೊಹ್ಲಿ ಮಾತ್ರ ಆತನನ್ನು ಕೆಣಕದೆ ಬಿಡಲಿಲ್ಲ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾಜ್ಯ'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ
ದೇಶಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್ ಪೂರೈಕೆ!