ಮೂರನೇ ಟಿ-20 ಪಂದ್ಯ: ಭಾರತ-ವಿಂಡೀಸ್ ನಡುವೆ ಹೈ ವೋಲ್ಟೇಜ್ ಕದನಮೂರು ಪಂದ್ಯಗಳ ಟಿ-20 ಸರಣಿಯಲ್ಲಿ 1-1 ಸಮಬಲ ಕಾಯ್ದುಕೊಂಡಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ನಾಳೆ ನಡೆಯುವ ಮೂರನೇ ಅಥವಾ ನಿರ್ಣಾಯಕ ಪಂದ್ಯದ ಗೆಲುವಿನ ಮೇಲೆ ಚಿತ್ತ ನೆಟ್ಟಿವೆ.
ವಿಂಡೀಸ್ ವಿರುದ್ಧದ ಏಕದಿನ ಸರಣಿಯಿಂದಲೂ ಶಿಖರ್ ಧವನ್ ಹೊರಗೆ?ಗಾಯದ ಸಮಸ್ಯೆಯಿಂದ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಟಿ-20 ಸರಣಿಯಿಂದ ಹೂರಗುಳಿದಿರುವ ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್, ಏಕದಿನ ಪಂದ್ಯಗಳಿಂದಲೂ ಹೊರಗುಳಿಯುವ ಸಾಧ್ಯತೆ ಇದೆ
ರಿಷಬ್ ಪಂತ್ ಭಾರತೀಯ ಕ್ರಿಕೆಟ್ನಲ್ಲಿ ಸಂಪೂರ್ಣ ಸೂಪರ್ಸ್ಟಾರ್ ಆಗಬಹುದು: ಕೇವಿನ್ ಪೀಟರ್ಸನ್ಟೀಂ ಇಂಡಿಯಾದ ಯುವ ಕೀಪರ್ ರಿಷಬ್ ಪಂತ್ ಯುವ ಆಟಗಾರನಾಗಿದ್ದು ಅವರಿಗೆ ಭಾರತೀಯ ಕ್ರಿಕೆಟ್ ನಲ್ಲಿ ಸೂಪರ್ ಸ್ಟಾರ್ ಆಗಿ ಗುರುತಿಸಿಕೊಳ್ಳುವ ಅವಕಾಶ ಹೆಚ್ಚಿದೆ ಎಂದು ಮಾಜಿ ಇಂಗ್ಲೆಂಡ್ ನಾಯಕ ಕೇವಿನ್ ಪೀಟರ್ಸನ್ ಹೇಳಿದ್ದಾರೆ.
ರಣಜಿ ಟ್ರೋಫಿ: ಅಂಗಳದಲ್ಲಿ ಹಾವು ಪ್ರತ್ಯಕ್ಷ, ಕೆಲಕಾಲ ಪಂದ್ಯ ಸ್ಥಗಿತ- ವಿಡಿಯೋಆಂಧ್ರ ಹಾಗೂ ವಿದರ್ಭ ತಂಡಗಳ ನಡುವೆ 2019/20ನೇ ಆವೃತ್ತಿಯ ರಣಜಿ ಟ್ರೋಫಿ ಎ ಗುಂಪಿನ ಪಂದ್ಯದ ವೇಳೆ ಆಕಸ್ಮಿಕವಾಗಿ ಹಾವು ಅಂಗಳಕ್ಕೆ ಪ್ರವೇಶ ಮಾಡಿತು. ಹಾಗಾಗಿ, ಪಂದ್ಯವನ್ನು ಕೆಲಕಾಲ ನಿಲ್ಲಿಸಲಾಗಿತ್ತು.
ಟೀಂ ಇಂಡಿಯಾ ನಾಯಕ ಕೊಹ್ಲಿಯ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್ಭಾನುವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ- ಟ್ವೆಂಟಿ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ನಲ್ಲಿ ಮಿಂಚದಿದ್ದರೂ ಅವರ ಸ್ಟನಿಂಗ್ ಕ್ಯಾಚಿಂಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
2ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆ ಮಣಿದ ಭಾರತ: ಸರಣಿ ಸಮಬಲತಿರುವನಂತಪುರಂ ನಲ್ಲಿ ನಡೆದ 2 ನೇ ಟಿ20 ಪಂದ್ಯದಲ್ಲಿ ಭಾರತ ನೀಡಿದ್ದ 170 ರನ್ ಗಳ ಗುರಿಯನ್ನು 18.3 ಓವರ್ ಗಳಲ್ಲಿಯೇ ತಲುಪಿದ ವೆಸ್ಟ್ ಇಂಡೀಸ್ ತಂಡ ಸರಣಿ ಸಮಬಲ ಸಾಧಿಸಿದೆ.
2ನೇ ಟಿ20 ಪಂದ್ಯ: ವೆಸ್ಟ್ ಇಂಡೀಸ್ಗೆ 171 ರನ್ ಗುರಿ ನೀಡಿದ ಟೀಂ ಇಂಡಿಯಾಪ್ರವಾಸಿ ವಿಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 170 ರನ್ ಪೇರಿಸಿದೆ.
ಆತ ನನ್ನ ತಂಗಿಯೊಂದಿಗೆ ಬೆಡ್ನಲ್ಲಿ ಮಲಗಿದ್ದ ಎಂದ ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಡುಪ್ಲೆಸಿಸ್, ವಿಡಿಯೋ ವೈರಲ್!ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಫಾಫ್ ಡುಪ್ಲೆಸಿಸ್ ನೀಡಿರುವ ಹೇಳಿಕೆಯೊಂದು ಇದೀಗ ಕ್ರಿಕೆಟ್ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.
ಟೀಂ ಇಂಡಿಯಾ ಆಟಗಾರರ ವಿರುದ್ಧ ಗುಡುಗಿದ ಯುವರಾಜ್ ಸಿಂಗ್!ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಟೀಂ ಇಂಡಿಯಾ ಆಟಗಾರರ ವಿರುದ್ಧ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಕಿಡಿಕಾರಿದ್ದಾರೆ.
ಸಿಕ್ಕ ಆರಂಭಿಕ ಅವಕಾಶ ಬಳಸಿಕೊಳ್ಳುವೆ: ಕೆಎಲ್ ರಾಹುಲ್ಟೀಂ ಇಂಡಿಯಾದ ಆರಂಭಿಕ ಕೆ ಎಲ್ ರಾಹುಲ್ ಸಿಕ್ಕ ಅವಕಾಶ ಬಳಸಿಕೊಳ್ಳಲು ಕಾತುರರಾಗಿರುವುದಾಗಿ ತಿಳಿಸಿದ್ದಾರೆ.
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!