ಕ್ರಿಕೆಟ್

ಅರ್ಜುನ್ , ಸಾರಾ ಹೆಸರಿನಲ್ಲಿ ನಕಲಿ ಟ್ವಿಟರ್  ಖಾತೆ: ಕೂಡಲೇ ಕ್ರಮಕ್ಕೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ಒತ್ತಾಯ

ಅರ್ಜುನ್ ಹಾಗೂ ಸಾರಾ ತೆಂಡೊಲ್ಕರ್ ಹೆಸರಿನಲ್ಲಿರುವ ನಕಲಿ ಟ್ವೀಟರ್ ಖಾತೆಗಳ ಬಗ್ಗೆ ಆಕ್ರೋಶಗೊಂಡಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ , ಕೂಡಲೇ ಕ್ರಮ ಕೈಗೊಳ್ಳುವಂತೆ  ಟ್ವಿಟರ್ ಇಂಡಿಯಾವನ್ನು ಒತ್ತಾಯಿಸಿದ್ದಾರೆ.

ಅರ್ಜುನ್ , ಸಾರಾ ಹೆಸರಿನಲ್ಲಿ ನಕಲಿ ಟ್ವಿಟರ್  ಖಾತೆ: ಕೂಡಲೇ ಕ್ರಮಕ್ಕೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ಒತ್ತಾಯ
ಐಸಿಸಿ ಟೆಸ್ಟ್‌ ಶ್ರೇಯಾಂಕ: ಅಗ್ರ ಸ್ಥಾನದ ಸನಿಹದಲ್ಲಿ ವಿರಾಟ್ ಕೊಹ್ಲಿ

ಐಸಿಸಿ ಟೆಸ್ಟ್‌ ಶ್ರೇಯಾಂಕ: ಅಗ್ರ ಸ್ಥಾನದ ಸನಿಹದಲ್ಲಿ ವಿರಾಟ್ ಕೊಹ್ಲಿ

ಬಾಂಗ್ಲಾದೇಶ ವಿರುದ್ಧ ಚೊಚ್ಚಲ ಹೊನಲು-ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರಾಟ್ ಕೊಹ್ಲಿ ಮಂಗಳವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ ನಡುವಿನ ಅಂತರ ಕಡಿಮೆ ಮಾಡಿಕೊಂಡಿದ್ದಾರೆ.