ಕನ್ನಡಿಗ ಮಯಾಂಕ್ ಅಬ್ಬರದ ದ್ವಿಶತಕ: ಭಾರತಕ್ಕೆ 343 ರನ್ ಮುನ್ನಡೆಕರ್ನಾಟಕದ ಮಯಾಂಕ್ ಅಗರ್ವಾಲ್ ವೃತ್ತಿ ಜೀವನದ ಎರಡನೇ ದ್ವಿಶತಕ ಹಾಗೂ ಅಜಿಂಕ್ಯ ರಹಾನೆ ಮತ್ತು ರವೀಂದ್ರ ಜಡೇಜಾ ಅವರ ಅರ್ಧ ಶತಕಗಳ ಬಲದಿಂದ ಭಾರತ ತಂಡ ಮೊದಲನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಬೃಹತ್ ಮುನ್ನಡೆ ಸಾಧಿಸಿದೆ.
ಇಂದೋರ್ ಟೆಸ್ಟ್: ಎರಡನೇ ದ್ವಿಶತಕ ಸಿಡಿಸಿದ ಕನ್ನಡಿಗ ಮಯಾಂಕ್, ಬೃಹತ್ ಮೊತ್ತದತ್ತ ಟಿಂ ಇಂಡಿಯಾಕರ್ನಾಟಕದ ಮಯಾಂಕ್ ಅಗರ್ವಾಲ್ ಅವರು ಇಲ್ಲಿನ ಹೋಳ್ಕರ್ ಕ್ರಿಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲನೇ ಟೆಸ್ಟ್ ಪಂದ್ಯದ ಎರಡನೇ ದಿನ ವೃತ್ತಿ ಜೀವನದ ಎರಡನೇ ದ್ವಿಶತಕ ಪೂರೈಸಿದರು.
ಮಹಿಳಾ ಟಿ20 ವೆಸ್ಟ್ ಇಂಡೀಸ್ ವಿರುದ್ಧ ಹ್ಯಾಟ್ರಿಕ್ ಗೆಲುವು ಸಾಧಿಸಿ ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಮೂರನೇ ಟಿ 20 ಯಲ್ಲಿ ಟೀಂ ಇಂಡಿಯಾ ವನಿತೆಯರು ವೆಸ್ಟ್ ಇಂಡೀಸ್ ವಿರುದ್ಧ ಏಳು ವಿಕೆಟ್ ಗಳ ಜಯ ಗಳಿಸಿದ್ದಾರೆ. ಈ ಮೂಲಕ ಉಭಯ ತಂಡಗಳ ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಸರಣಿಯಲ್ಲಿ ಭಾರತ 3-0 ಮುನ್ನಡೆ ಸಾಧಿಸಿದೆ.
ಇಂದೋರ್ ಟೆಸ್ಟ್: 4000 ರನ್ ಗುರಿ ತಲುಪಿದ ಅಜಿಂಕ್ಯ ರಹಾನೆ, ಭೋಜನ ವಿರಾಮಕ್ಕೆ ಟೀಂ ಇಂಡಿಯಾ 188/3ಇಂದೋರ್ ನಲ್ಲಿ ನಡೆಯುತ್ತಿರುವ ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಎರಡನೇ ದಿನದಾಟದಲ್ಲಿ ಪ್ರಾರಂಭದಲ್ಲೇ ನಾಯಕ ವಿರಾಟ್ ಕೊಲ್ಹ್ಲಿ ಔಟ್ ಆಗಿದ್ದರೂ ಭೋಜನ ವಿರಾಮದ ವೇಳೆಗೆ ಭಾರತ 188/3 ರನ್ ಕಲೆಹಾಕಿದೆ. ಪ್ರಾರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ತಮ್ಮ ವೃತ್ತಿಜೀವನದ ಮೂರನೇ ಟೆಸ್ಟ್ ಶತಕದ ಸನಿಹದಲ್ಲಿದ್ದಾರೆ..
ಡೆಲ್ಲಿ ಕ್ಯಾಪಿಟಲ್ಸ್ ಗೆ ರಹಾನೆ- ಪಂಜಾಬ್ಗೆ ಕೆ.ಗೌತಮ್ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಒಂಬತ್ತು ವರ್ಷಗಳ ಕಾಲ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದ ಭಾರತ ಟೆಸ್ಟ್ ತಂಡದ ಉಪ ನಾಯಕ ಅಜಿಂಕ್ಯಾ ರಹಾನೆ ಅವರು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಸೇರುವುದು ಬಹುತೇಕ ಖಚಿತವಾಗಿದೆ.
2014ರಲ್ಲಿ ನನ್ನ ಕ್ರಿಕೆಟ್ ವೃತ್ತಿ ಜೀವನ ಮುಗಿಯಿತು ಅಂದುಕೊಂಡಿದ್ದೆ: ವಿರಾಟ್ ಕೊಹ್ಲಿಮಾನಸಿಕ ತೊಂದರೆ ಅನುಭವಿಸುತ್ತಿರುವ ಆಸ್ಟ್ರೇಲಿಯಾದ ಆಲ್ರೌಂಡರ್ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಕ್ರಿಕೆಟ್ನಿಂದ ಅನಿರ್ದಿಷ್ಟಾವಧಿ ಅವಧಿಯ ವರೆಗೆ ವಿರಾಮವನ್ನು ತೆಗೆದುಕೊಂಡಿದ್ದಾರೆ.
ಇಂದೋರ್ ಟೆಸ್ಟ್: ಶಮಿ, ಅಶ್ವಿನ್ ಬೌಲಿಂಗ್ ದಾಳಿಗೆ ತತ್ತರಿಸಿದ ಬಾಂಗ್ಲಾ 150ಕ್ಕೆ ಆಲೌಟ್ಮೊಹಮ್ಮದ್ ಶಮಿ ಅವರ ಅದ್ಭುತ ರಿವರ್ಸ್ ಸ್ವಿಂಗ್ ಮತ್ತು ರವಿಚಂದ್ರನ್ ಅಶ್ವಿನ್ ಅವರ ಅದ್ಭುತ ಪ್ರದರ್ಶನ ಪ್ರವಾಸಿ ಬಾಂಗ್ಲಾ ಹುಲಿಗಳನ್ನು ಕೇವಲ 150ರನ್ನುಗಳಿಗೆ ಕಟ್ಟಿ ಹಾಕಿದೆ.
ತವರು ನೆಲದಲ್ಲಿ 250 ವಿಕೆಟ್ ಪೂರೈಸಿದ ಆರ್ ಅಶ್ವಿನ್ಭಾರತದ ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ತವರು ನೆಲದಲ್ಲಿ 250ಕ್ಕೂ ಹೆಚ್ಚು ವಿಕೆಟ್ ಕಿತ್ತ ಭಾರತದ ಮೂರನೇ ಸ್ಪಿನ್ನರ್ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.
ಮತ್ತೊಂದು ದಾಖಲೆ ಬರೆದ ಸ್ಫೋಟಕ ಬ್ಯಾಟ್ಸ್ ಮನ್ ರೋ'ಹಿಟ್' ಶರ್ಮಾಭಾರತ ಏಕದಿನ ತಂಡದ ಉಪನಾಯಕ ಹಾಗೂ ಬಲಗೈ ಆರಂಭಿಕ ಬ್ಯಾಟ್ಸ್ಮನ್ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ.
ಎಂಎಸ್ ಧೋನಿ ಸಲಹೆಯಿಂದ ಯಶಸ್ಸು ಕಂಡೆ: ವಿಶ್ವ ದಾಖಲೆ ವೀರ ದೀಪಕ್ ಚಹಾರ್ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮಾಜಿ ನಾಯಕ ಧೋನಿ ಸೂಕ್ತ ಸಲಹೆಗಳನ್ನು ನೀಡಿದ್ದು, ಹಾಗೂ ಮೈದಾನದಲ್ಲಿ ಹಲವು ಬಾರಿ ಗದರಿಸಿದ್ದರಿಂದ ಶಿಸ್ತು ಬದ್ಧ ದಾಳಿ ನಡೆಸಲು ಸಧ್ಯವಾಗಿದೆ ಎಂದು ಯುವ ವೇಗಿ ದೀಪಕ್ ಚಹಾರ್ ತಿಳಿಸಿದ್ದಾರೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್