ಜಿಲ್ಲಾ ಸುದ್ದಿ

ಬೆಳಗಾವಿ: ಪತ್ರಕರ್ತ ಶಿವಕುಮಾರ್ ನಿಧನ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವರದಿಗಾಗಿ...

ಬೆಳಗಾವಿ: ಪತ್ರಕರ್ತ ಶಿವಕುಮಾರ್ ನಿಧನ
ಟೈಮ್ಸ್ ಆಫ್ ಇಂಡಿಯಾ ದಿನಪತ್ರಿಕೆಯ ಸಹಾಯಕ ಸಂಪಾದಕ ಎನ್.ಡಿ. ಶಿವಕುಮಾರ್
Published On :

ಬೆಳಗಾವಿ; ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವರದಿಗಾಗಿ ತೆರಳಿದ್ದ ಟೈಮ್ಸ್ ಆಫ್ ಇಂಡಿಯಾ ದಿನಪತ್ರಿಕೆಯ ಸಹಾಯಕ ಸಂಪಾದಕ ಎನ್.ಡಿ. ಶಿವಕುಮಾರ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಂದು ಬೆಳಿಗ್ಗೆ ಅಧಿವೇಶನ ಆರಂಭವಾಗುವ ಮುನ್ನಾ ಶಿವಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ನಗರದ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿವಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ.

ಇಂದು ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಂತೆ ಟೈಮ್ಸ್ ಆಫ್ ಇಂಡಿಯಾ ವರದಿಗಾರನ ಅಕಾಲಿಕ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.