ಜಿಲ್ಲಾ ಸುದ್ದಿ

ಬಾಲ್ಡ್‌ವಿನ್ ಮೆಥೋಡಿಸ್ಟ್ ಕಾಲೇಜಿನಲ್ಲಿ ಕ್ರಿಸ್‌ಮಸ್ ಆಚರಣೆ

ನಾಟಕ, ನೃತ್ಯ, ಸಂಗೀತ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮಿಸಿದರು...

ಬಾಲ್ಡ್‌ವಿನ್ ಮೆಥೋಡಿಸ್ಟ್ ಕಾಲೇಜಿನಲ್ಲಿ ಕ್ರಿಸ್‌ಮಸ್ ಆಚರಣೆ
ಬಾಲ್ಡ್‌ವಿನ್ ಮೆಥೋಡಿಸ್ಟ್ ಕಾಲೇಜಿನ ವಿದ್ಯಾರ್ಥಿಗಳು
Published On :

ಬೆಂಗಳೂರು: ಬಾಲಏಸು ಜನ್ಮದಿನ ಸಂಭ್ರಮವನ್ನು ರಾಜ್ಯಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬಾಲ ಏಸುವನ್ನು ಸ್ವಾಗತಿಸುವ ಸಲುವಾಗಿ ನಗರದ ಹಲವೆಡೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಪ್ರತಿಷ್ಠಿತ ಬಾಲ್ಡ್‌ವಿನ್ ಮೆಥೋಡಿಸ್ಟ್ ಕಾಲೇಜಿನ ವಿದ್ಯಾರ್ಥಿಗಳು ಕ್ರಿಸ್‌ಮಸ್ ಹಬ್ಬದ ಹಿನ್ನೆಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಬಾಲಏಸುವಿನ ಕುರಿತಾದ ನಾಟಕ, ನೃತ್ಯ, ಸಂಗೀತ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮಾತ್ರವಲ್ಲದೆ, ಹಲವು ಗಣ್ಯರು ಪಾಲ್ಗೊಂಡು ಆಚರಣೆಗೆ ಮೆರುಗು ತುಂಬಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.