ಜಿಲ್ಲಾ ಸುದ್ದಿ

ಹಲವೆಡೆ ವಿದ್ಯುತ್ ವ್ಯತ್ಯಯ ನಾಳೆ

ನಿಮ್ಹಾನ್ಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುವವ ಹಿನ್ನೆಲೆಯಲ್ಲಿ ...

ಹಲವೆಡೆ ವಿದ್ಯುತ್ ವ್ಯತ್ಯಯ ನಾಳೆ
Published On :

ಬೆಂಗಳೂರು: ನಿಮ್ಹಾನ್ಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುವವ ಹಿನ್ನೆಲೆಯಲ್ಲಿ ಸೆ.25ರಂದು ಬೆಳಗ್ಗೆ 11ರಿಂದ 4ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿಲ್ಸನ್ ಗಾರ್ಡನ್ ಅಪಾರ್ಟ್‌ಮೆಂಟ್‌ನಿಂದ 13ನೇ ಅಡ್ಡರಸ್ತೆ ಎದುರು, 1,2 ಮತ್ತು 3ನೇ ಅಡ್ಡರಸ್ತೆ, ಎ.ಕೆ ಹಳ್ಳಿ, ಎಸ್,ಎಂ ನಗರ, 1ನೇ ಬಡಾವಣೆ ಜಯನಗರ, ಕಿದ್ವಾಯಿ ಆಸ್ಪತ್ರೆ, ನಿಮ್ಹಾನ್ಸ್ ಆಸ್ಪತ್ರೆ, 8ನೇ ಮುಖ್ಯರಸ್ತೆ ಭೈರಸಂದ್ರ ಭಾಗ, ಟಿಪ್ಪು ಕಾನ್ವೆಂಟ್, ಭೇರಸಂದ್ರ 8ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಅಶೋಕ ಪಿಲ್ಲರ್, ಲಾಲ್ ಬಾಗ್ ಸಿದ್ದಾಪುರ, ಡಾಸ್ ಕಾಂಪೌಂಡ್, ಗರುಡ ಸ್ವಾಗತ್, ಮಂತ್ರಿ ಗಾರ್ಡನ್ಸ್ ಆರ್‌ವಿ ಟೀಚರ್ಸ್ ಕಾಲೇಜು, ಗೀತಾ ಕಾಲೊನಿ, ಯಡಿಯೂರು ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಆಡುಗೋಡಿ: ಆಡುಗೋಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ನಡೆಯುವ ಹಿನ್ನೆಲೆಯಲ್ಲಿ ಸೆ.26ರಂದು ಬೆ.11ರಿಂದ 4ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆಡುಗೋಡಿ, ವಿಲ್ಸನ್ ಗಾರ್ಡನ್, ಚಂದ್ರಪ್ಪನಗರ, ಬಿಜಿ ರಸ್ತೆ, ಹೊಸೂರು ರಸ್ತೆ, ಮೈಕೊ, ಲಾಲಾಜಿನಗರ, ಚಿನ್ನಯ್ಯನ ಪಾಳ್ಯ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.