ಬೆಂಗಳೂರಿನಲ್ಲಿ ಹಾಡಹಗಲೇ ಯುವಕನ ಬರ್ಬರ ಕೊಲೆ
ಹಾಡಹಗಲೇ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಚ್ ಎಎಲ್ ಮಾರುಕಟ್ಟೆ ಬಳಿ ಭಾನುವಾರ

ಬೆಂಗಳೂರು: ಹಾಡಹಗಲೇ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೆಚ್ಎಎಲ್ ಮಾರುಕಟ್ಟೆ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.
ಇಂದು ಬೆಳಿಗ್ಗೆ ಹೆಚ್ಎಎಲ್ ಮಾರುಕಟ್ಟೆ ಬಳಿ ನಡೆದುಕೊಂಡು ಬರುತ್ತಿದ್ದ ಅಬ್ದುಲ್ (26)ನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ.
ಅತ್ಯಾಚಾರ ಪ್ರಕರಣದ ಹಿನ್ನಲೆಯಲ್ಲಿ ಬಂಧನವಾಗಿದ್ದ ಅಬ್ದುಲ್ ಕಳೆದ 15 ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ.
ಹಳೇ ದ್ವೇಷದ ಹಿನ್ನಲೆಯಲ್ಲಿ ಕೊಲೆಯ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಹೆಚ್ಎಎಲ್ ಪೊಲೀಸರು ಪರಿಶೀಲನೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


