ಮತದಾನ ಪ್ರಮಾಣದ ಲಾಭನಷ್ಟದ ಲೆಕ್ಕಾಚಾರ
ಬಿಬಿಎಂಪಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಾದರೆ ಯಾವ ಪಕ್ಷಕ್ಕೆ ಲಾಭವಾಗುತ್ತದೆ? ಯಾವ ಪಕ್ಷಕ್ಕೆ ತೊಂದರೆಯಾಗಲಿದೆ...

ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಾದರೆ ಯಾವ ಪಕ್ಷಕ್ಕೆ ಲಾಭವಾಗುತ್ತದೆ? ಯಾವ ಪಕ್ಷಕ್ಕೆ ತೊಂದರೆಯಾಗಲಿದೆ ಎನ್ನುವ ಲೆಕ್ಕಾಚಾರ ಆರಂಭವಾಗಿದೆ.
ಮತದಾನ ಪ್ರಮಾಣ ಕಡಿಮೆಯಾದರೆ ಮತದಾರರು ಸರಿಯಾದ ಆಯ್ಕೆ ಮಾಡದೆ ಮತಗಳು ಎಲ್ಲಾಪಕ್ಷಗಳು ಮತ್ತು ಪಕ್ಷೇತರರಿಗೆ ಹಂಚಿಹೋಗುತ್ತವೆ. ಆಗ ಪಕ್ಷೇತರರು, ಎರಡನೇ ದೊಡ್ಡ ಪಕ್ಷ ಮತ್ತು ಇತರರು ಅಧಿಕಾರ ಹಿಡಿಯಲು ಮುಂದಾಗುತ್ತಾರೆ ಎಂಬ ಲೆಕ್ಕಾಚಾರ ಇದೆ.
ಮತದಾನ ಪ್ರಮಾಣದಲ್ಲಿ ಹೆಚ್ಚಾದರೆ ಅದು ಕಾಂಗ್ರೆಸ್ ಲಾಭವಾಗಲಿದೆ ಎಂದು ಪಕ್ಷದ ಮುಖಂಡರ ವಾದ. ಹಾಗೆಯೇ ಸ್ಥಳೀಯ ಆಡಳಿತದ ವಿರೋಧಿ ಅಲೆಯೂ ಹೆಚ್ಚು ಕೆಲಸ ಮಾಡಿರುತ್ತದೆ ಎಂಬ ಲೆಕ್ಕಾಚಾರವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


