ದೇವನಹಳ್ಳಿ ಸಮೀಪ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು
ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ...

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆಯಿಂದ ದೇವನಹಳ್ಳಿಗೆ ತೆರಳುತ್ತಿದ್ದ ಕಾರು ಬೂದಿಗೆರೆ ಸಮೀಪ ಮರವೊಂದಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಾಯಗೊಂಡವರ ಸ್ಥಿತಿ ಕೂಡ ಚಿಂತಾಜನಕವಾಗಿದೆ.ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


