846 ಪ್ರಕರಣ ಭೇದಿಸಿದ ದಕ್ಷಿಣ ವಿಭಾಗದ ಪೊಲೀಸರು
ಪ್ರಸಕ್ತ ಸಾಲಿನಲ್ಲಿ 846 ವಿವಿಧ ಪ್ರಕರಣ ಭೇದಿಸಿರುವ ದಕ್ಷಿಣ ವಿಭಾಗದ ಪೊಲೀಸರು 412 ಮಂದಿ ಆರೋಪಿಗಳನ್ನು ಬಂಧಿಸಿ ರೂ9.65 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ 846 ವಿವಿಧ ಪ್ರಕರಣ ಭೇದಿಸಿರುವ ದಕ್ಷಿಣ ವಿಭಾಗದ ಪೊಲೀಸರು 412 ಮಂದಿ ಆರೋಪಿಗಳನ್ನು ಬಂಧಿಸಿ ರೂ9.65 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ವಿಭಾಗದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದರೋಡೆ, ಸುಲಿಗೆ, ಸರಗಳ್ಳತನ, ಮನೆಗಳ್ಳತನ, ವಾಹನ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳ ಸಂಬಂಧ ಆರೋಪಿಗಳಿಂದ ವಶಪಡಿಸಿಕೊಂಡಿರುವ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.
ಇದೇ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ವಾರಸುದಾರರಿಗೆ ವಸ್ತುಗಳನ್ನು ಹಸ್ತಾಂತರಿಸಿದರು. ಡಿಸಿಪಿ ಲೋಕೇಶ್ ಕುಮಾರ್ ಸೇರಿದಂತೆ ವಿಭಾಗದ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


