ಕ್ಷುಲ್ಲಕ ಕಾರಣಕ್ಕೆ ಜಗಳ, ಕೊಲೆ
ಮದ್ಯಸೇವನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ...

ಬೆಂಗಳೂರು: ಮದ್ಯಸೇವನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.
ಸುಬ್ರಹ್ಮಣ್ಯಪುರ ವ್ಯಾಪ್ತಿಯ ಚುಂಚಘಟ್ಟ ನಿವಾಸಿ ಉದಯ್ ಶಂಕರ್ ಅಲಿಯಾಸ್ ಉದಯ್ (22) ಕೊಲೆಯಾದವರು. ಈತನ ಸ್ನೇಹಿತ ದಿಲೀಪ್ (23) ಎಂಬಾತನ ಮೇಲೆ ಹಲ್ಲೆ ನಡೆಸಿದ್ದು, ಆತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತ ಉದಯ್ ಮದುವೆ ಸಮಾರಂಭಗಳಿಗೆ ಹೂವಿನ ಅಲಂಕಾರ ಮಾಡುವ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


