ಹಂದಿಜ್ವರ: ರಾಜ್ಯದಲ್ಲಿ ಸತ್ತವರ ಸಂಖ್ಯೆ 33
ರಾಜ್ಯದಲ್ಲಿ ಇಲ್ಲಿಯವರೆಗೆ ಎಚ್ 1ಎನ್1 ಮಹಾಮÁರಿಗೆ 33 ಮಂದಿ ಬಲಿಯಾಗಿದ್ದು, 533 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದಾರೆ...

ಬೆಂಗಳೂರು: ರಾಜ್ಯದಲ್ಲಿ ಇಲ್ಲಿಯವರೆಗೆ ಎಚ್ 1ಎನ್1 ಮಹಾಮಾರಿಗೆ 33 ಮಂದಿ ಬಲಿಯಾಗಿದ್ದು, 533 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದಾರೆ.
ರಾಜ್ಯದಲ್ಲಿ ಇಲ್ಲಿಯವರೆಗೆ ರೋಗಕ್ಕೆ ಸಂಬಂಧಿಸಿ 1714 ಜನರ ಪರೀಕ್ಷೆ ನಡೆಸಲಾಗಿದೆ. ಇವರಲ್ಲಿ 533 ಜನರು ಸೋಂಕಿನಿಂದ ಬಳಲುತ್ತಿರುವುದು ಖಾತ್ರಿಯಾದರೆ, 274 ಮಂದಿ ಗುಣಮುಖರಾಗಿದ್ದಾರೆ. 28 ರೋಗಿಗಳು ತುರ್ತು ಚಿಕಿತ್ಸಾ ಘಟಕ ಹಾಗೂ 297 ರೋಗಿಗಳು ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜನವರಿಯಲ್ಲಿ 9 ಹಾಗೂ ಫೆಬ್ರವರಿಯಲ್ಲಿ ಇವತ್ತಿನವರೆಗೆ 24 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


