ಫುಟ್ಪಾತ್ ಗಳಲ್ಲಿ ಬೆಸ್ಕಾಂ ಕಿರಿಕಿರಿ ಇನ್ನಿಲ್ಲ!
ಬಿಬಿಎಂಪಿ ವ್ಯಾಪ್ತಿಯ ಪಾದಚಾರಿ ನೀರ್ಗಗಳಲ್ಲಿ ಬೆಸ್ಕಾಂ ಟ್ರಾನ್ಸ್ ಫಾರ್ಮರ್ ನಿಂದಾಗುತ್ತಿದ್ದ ಅಡಚಣೆ ಇನ್ನಿರದು...

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪಾದಚಾರಿ ನೀರ್ಗಗಳಲ್ಲಿ ಬೆಸ್ಕಾಂ ಟ್ರಾನ್ಸ್ ಫಾರ್ಮರ್ ನಿಂದಾಗುತ್ತಿದ್ದ ಅಡಚಣೆ ಇನ್ನಿರದು. ಕಾರಣವಿಷ್ಟೆ, ಫುಟ್ಪಾತ್ ಗಳನ್ನು ಆವರಿಸಿಕೊಂಡಿರುತ್ತಿದ್ದ ಟ್ರಾನ್ಸ್ ಪಾರ್ಮರ್ ಮತ್ತು ಅದನ್ನು ನಿಯಂತ್ರಿಸುವ ಗ್ರೂಪ್ ಆಪರೇಟಿಂಗ್ ಸ್ವಿಚ್ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಬುಧವಾರ ಈ ಬಗ್ಗೆ ವಿವರಿಸಿದ ಬೆಸ್ಕಾಂ ಎಂಡಿ ಪಂಕಜ್ಕುಮಾರ್ ಪಾಂಡೆ, ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ 60 ಸಾವಿರಕ್ಕಿಂತ ಹೆಚ್ಚಿನ ಗ್ರೂಪ್ ಆಪರೇಟಿಂಗ್ ಸ್ವಿಚ್ ನಿರ್ವಹಣೆ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗುತ್ತಿದ್ದು, ಇದರಿಂದ ಫುಟ್ಪಾತ್ ನಲ್ಲಿ ಸಾಗುವ ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಕಿರಿಕಿರಿ ತಪ್ಪಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


