ಬಂಡೀಪುರದಲ್ಲಿ ಗಂಡು ಹುಲಿ ಸಾವು
ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಎರಡೂ ವರ್ಷ ಪ್ರಾಯದ...

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಎರಡೂ ವರ್ಷ ಪ್ರಾಯದ ಗಂಡು ಹುಲಿ ಮೃತಪಟ್ಟಿರುವುದು ಗುರುವಾರ ಬೆಳಕಿಗೆ ಬಂದಿದೆ.
ಕುಂದಕೆರೆ ವಲಯದಲ್ಲಿ ಹುಲಿ ಮೃತಪಟ್ಟಿದ್ದು, ನಿಖರವಾದ ಕಾರಣ ತಿಳಿದು ಬಂದಿಲ್ಲ. ಕರ್ನಾಟಕ ಮತ್ತು ತಮಿಳುನಾಡು ಗಡಿ ಮಧ್ಯದ ಅರಣ್ಯದಲ್ಲಿ ಈ ಹುಲಿ ಅಸುನೀಗಿದೆ.
ಇದು ಬಂಡೀಪುರ ಅರಣ್ಯವೋ ಅಥವಾ ಮಧುಮಲೆ ಅರಣ್ಯವೋ ಎಂಬುದು ಸ್ಪಷ್ಟವಾಗಿಲಿಲ್ಲ. ಸ್ಥಳಕ್ಕೆ ಕುಂದಕೆರೆ ಆರ್ ಎಫ್‌ಸಿ ಮಹೇಶ್ ಮಾಲಗತ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


