ಜಿಲ್ಲಾ ಸುದ್ದಿ

ಹಂಪಿ ಉತ್ಸವಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

ಕಾರ್ಯಕ್ರಮಗಳನ್ನು ವೀಕ್ಷಿಸಲು ಎಲ್‌ಇಡಿ ಅಳವಡಿಕೆ

ಹಂಪಿ ಉತ್ಸವಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ
ಮೂರು ದಿನಗಳ ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ
Published On :

ಹೊಸಪೇಟೆ: ಮೂರು ದಿನಗಳ ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಲಿದ್ದಾರೆ.

ನಗರದ ಗಾಯತ್ರಿ ಪೀಠದ ಹತ್ತಿರದ ಮೈದಾನದಲ್ಲಿ ನಿರ್ಮಿಸಿರುವ ಶ್ರೀಕೃಷ್ಣದೇವರಾಯ ಮುಖ್ಯವೇದಿಕೆಯಲ್ಲಿ ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವರು. ಸಚಿವರಾದ ಆರ್.ವಿ.ದೇಶಪಾಂಡೆ, ಪಿ.ಟಿ.ಪರಮೇಶ್ವರ ನಾಯ್ಕ, ಆರ್.ರೋಷನ್‌ಬೇಗು, ಉಮಾಶ್ರೀ ಸೇರಿದಂತೆ ಪ್ರಮುಖ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಉತ್ಸವಕ್ಕಾಗಿ ವಿಜಯನಗರ ಸಾಮ್ರಾಜ್ಯ ನೆನಪಿಸುವ ಐದು ವೇದಿಕೆ ನಿರ್ಮಿಸಲಾಗಿದೆ. 80 ಅಡಿ ಅಗಲ, 60 ಅಡಿ ಉದ್ದ ಹಂಪಿ ಕಮಲ್ ಮಹಲ್ ಮಾದರಿಯಲ್ಲಿ ಮುಖ್ಯವೇದಿಕೆ ನಿರ್ಮಿಸಲಾಗಿದ್ದು, ಬದಿಯಲ್ಲಿ ವೀಕ್ಷಣಾಗೋಪುರ ಸಹ ನಿರ್ಮಿಸಲಾಗಿದೆ.

ಅಲ್ಲದೆ ಕಲ್ಲಿನ ತೇರಿನ ಕಟೌಟ್‌ನಲ್ಲಿ ವೇದಿಕೆಯಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳನ್ನು ವೀಕ್ಷಿಸಲು ಎಲ್‌ಇಡಿ ಅಳವಡಿಸಿ ಜನರ ವೀಕ್ಷಣೆಗೆ ವೇದಿಕೆ ನಿರ್ಮಾಣ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.