ಜಿಲ್ಲಾ ಸುದ್ದಿ

ರಾಜ್ಯದ ಇಬ್ಬರಿಗೆ ರಾಷ್ಟ್ರಪತಿ ಸೇವಾ ಪದಕ

ಗಣರಾಜ್ಯೋತ್ಸವ ಅಂಗವಾಗಿ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ನೀಡುವ ರಾಷ್ಟ್ರಪತಿ ಪ್ರಶಸ್ತಿ ಪದಕಕ್ಕೆ 2015ನೇ ಸಾಲಿನಲ್ಲಿ...

ರಾಜ್ಯದ ಇಬ್ಬರಿಗೆ ರಾಷ್ಟ್ರಪತಿ ಸೇವಾ ಪದಕ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಗಣರಾಜ್ಯೋತ್ಸವ ಅಂಗವಾಗಿ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ನೀಡುವ ರಾಷ್ಟ್ರಪತಿ ಪ್ರಶಸ್ತಿ ಪದಕಕ್ಕೆ 2015ನೇ ಸಾಲಿನಲ್ಲಿ ರಾಜ್ಯ ಕಾರಾಗೃಹ ಇಲಾಖೆಯ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದು, ಶ್ಲಾಘನೀಯ ಸೇವಾ ಪದಕ ಲಭಿಸಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿ ಎಂ.ಎ.ಮರಿಗೌಡ (ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ) ಹಾಗೂ ಹಾಸನದ ಕಾರಾಗೃಹ ಅಧಿಕಾರಿ ವಿ.ಕೃಷ್ಣಮೂರ್ತಿ ಅವರಿಗೆ ಪ್ರಶಸ್ತಿ ಲಭಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.