ಜಿಲ್ಲಾ ಸುದ್ದಿ

ಜುಲೈ 12ರಂದು ವೈದ್ಯರ ದಿನಾಚರಣೆ ಕಾರ್ಯಕ್ರಮ

ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಭಾರತೀಯ ವೈದ್ಯಕೀಯ ಸಂಘ ಬೆಂಗಳೂರು ಶಾಖೆ ಜುಲೈ 12ರಂದು ಹಮ್ಮಿಕೊಂಡಿದೆ...

ಜುಲೈ 12ರಂದು ವೈದ್ಯರ ದಿನಾಚರಣೆ ಕಾರ್ಯಕ್ರಮ
ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ವೈದ್ಯಕೀಯ ಸಂಘ ಬೆಂಗಳೂರು ಶಾಖೆಯ ಸದಸ್ಯರು
Published On :

ಬೆಂಗಳೂರು: ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಭಾರತೀಯ ವೈದ್ಯಕೀಯ ಸಂಘ ಬೆಂಗಳೂರು ಶಾಖೆ ಜುಲೈ 12ರಂದು ಹಮ್ಮಿಕೊಂಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷರಾದ ಉಮಾ ಶೇಷಗಿರಿ, ಕಾರ್ಯಕ್ರಮವನ್ನು ಭಾನುವಾರ ಸಂಜೆ 6 ಗಂಟೆಗೆ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಡಾ.ಟಿಬಿ ಬಸವರಾಜೇಂದ್ರ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಮಾರಂಭವನ್ನು ಶಾಸಕರಾದ ಡಾ.ಸಿಎನ್ ಅಶ್ವಥ್ ನಾರಾಯಣ ಉದ್ಘಾಟಿಸಲಿದ್ದು, ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷರಾದ ಡಾ.ಹೋನ್ನೆಗೌಡ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ರೋಗಿಗಳಿಗೆ ಸೇವೆ ಸಲ್ಲಿಸಿದ ಆರು ವೈದ್ಯರಿಗೆ ಡಾ.ಬಿಸಿ ರಾಯ್ ವೈದ್ಯ ದಿನಾಚರಣೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.