ರೈತರ ಆತ್ಮಹತ್ಯೆ: ಅಧಿವೇಶನದ ಬಳಿಕ ರಾಜ್ಯಕ್ಕೆ ಭೇಟಿ ನೀಡಲಿರುವ ರಾಹುಲ್
ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನೊಂದ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಧಾನ ಮಂಡಲದ ಅಧಿವೇಶನದ ಬಳಿಕ ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ ಇದೆ...

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನೊಂದ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಧಾನ
ಮಂಡಲದ ಅಧಿವೇಶನದ ಬಳಿಕ ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ ಇದೆ.
ಕಾಂಗ್ರೆಸ್‍ನ ಉನ್ನತ ಮೂಲಗಳ ಪ್ರಕಾರ, ಇದಕ್ಕೆ ಪೂರಕವಾಗಿ ಎಐಸಿಸಿ ಕಾರ್ಯದರ್ಶಿ ಡಾ. ಚಲ್ಲ ಕುಮಾರ್ ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದು, ರೈತರ ಆತ್ಮಹತ್ಯೆ ಪ್ರಕರಣ ಸಂಬಂಧ ಸರ್ಕಾರ ಮತ್ತು ಪಕ್ಷದಿಂದ ಪ್ರತ್ಯೇಕ ಮಾಹಿತಿ ಪಡೆದಿದ್ದಾರೆ. ಮೈಸೂರು, ಯಾದಗಿರಿ ಅಥವಾ ಮಂಡ್ಯ ಜಿಲ್ಲೆಗಳ ಪೈಕಿ ಒಂದು ಕಡೆ ಭೇಟಿ ನೀಡುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


